ಮೂಡಲಗಿ 08/08/2020 – ಸುಹಾಸಿನಿ ಬಾಳಪ್ಪ ಬಕರೆ(ಭಸ್ಮೆ) ನಾನು ದಿನಾಂಕ 28/೦7/2020 ರಂದು ಸಿದ್ದಾಪುರ ಮತ್ತು ರಾಣೇಬೆನ್ನೂರ್ ಗೆ ಪ್ರಯಾಣಿಸುವಾಗ ನನ್ನ ಬ್ಯಾಗ್ ನಲ್ಲಿದ್ದ ಚೆಕ್, ಖಾಲಿ ಹಾಳೆಗಳು ಮತ್ತು ಪಾಸ್ಬೂಕ್ ಮಾರ್ಗ ಮಾಧ್ಯದಲ್ಲಿ ಬ್ಯಾಗ್ ಹರಿದ ಕಾರಣ ಎಲ್ಲೊ ಕಳೆದುಹೋಗಿವೆ. ಆದ ಕಾರಣ ದಯವಿಟ್ಟು ಯಾರಿಗಾದರೂ ಸಿಕ್ಕರೆ ನನ್ನ ಕೆಳಕಂಡ ವಿಳಾಸಕ್ಕೆ ಸಂಪರ್ಕಿಸಿ.
( ಸುಹಾಸಿನಿ ಬಾಳಪ್ಪ ಬಕರೆ @ಭಸ್ಮೆ, ಲಕ್ಶ್ಮಿ ನಗರ ಮೂಡಲಗಿ 591312 ಜಿಲ್ಲೆ- ಬೆಳಗಾವಿ ಮೊ- 7829860306 )
Check Also
ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ
Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …
IN MUDALGI Latest Kannada News