Breaking News
Home / ಬೆಳಗಾವಿ / ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ- ವೀರೇಶ ಪಾಟೀಲ

ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ- ವೀರೇಶ ಪಾಟೀಲ

Spread the love

ಬೆಳಗಾವಿ : ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಭ್ರಾತೃತ್ವದ ಸಂದೇಶ ಸಾರಿದ ಸಂತ. ಅವರೂಬ್ಬರು ಪರಿಪೂರ್ಣ ವ್ಯಕ್ತಿ . ಯುವಜನರಿಗೆ ಚೇತನ್ಯೆ ಸ್ವರೂಪಿ . ಉಪನ್ಯಾಸಕರಾದ ವಿರೇಶ ಪಾಟೀಲ ಅಭಿಪ್ರಾಯ ಪಟ್ಟರು.
ಎಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸಂದೇಶ ಭಾರತಿಯರಲ್ಲಿ ಎಂದಿಗೂ ನವಚೈತನ್ಯೆ ತುಂಬುವ ಮಾತು ತಮ್ಮ ಬದುಕಿನ ರೀತಿಯಿಂದಲೇ ಯುವಕರ ಪಾಲಿನ ಸ್ಪೂರ್ತಿಯ ಚಲುಮೆಯಾದ ಸ್ವಾಮಿ ವಿವೇಕಾನಂದರು ಎಂದು ಉಪನ್ಯಾಸಕರಾದ ವಿರೇಶ ಪಾಟೀಲ ಜನರಿಗೆ ಕರೆ ನೀಡಿದರು.
ಅವರು ಕಳೆದ ದಿನಾಂಕ 12 ರಂದು ಬೆಳಗಾವಿಯ ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ. ಜಿಲ್ಲಾ ಕಾನೂನ ಸೇವೆಗಳ ಪ್ರಾಧಿಕಾರ ಜಿಲ್ಲಾ ಆಡಳಿತ .ಜಿಲ್ಲಾ ಪಂಚಾಯತ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.ಮೈ ಭಾರತ ಯುವ ಕೇಂದ್ರ ಬೆಳಗಾವಿ.ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸಂಗೂಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ ರಾಷ್ಟೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಜರುಗಿದ ಸ್ವಾಮಿ ವಿವೇಕಾನಂದರ 164ನೇ ಜನ್ಮ ದಿನೋತ್ಸವದ ಅಂಗವಾಗಿ ಬೆಳಗಾವಿ ಜಿಲ್ಲಾ ಮಟ್ಟದ ಯುವ ಸಪ್ತಾಹ 2025- 26 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ ವಹಿಸಿದ. ಶ್ರೀ ಲಕ್ಕೇಶ ಎಮ ಹಗ್ಗನ್ನವರ ಮಾತನಾಡಿ ಯುವಜನರು ಸ್ವಾಮಿ ವಿವೇಕಾನಂದರ ಜೀವನ ಆದರ್ಶ್ ತತ್ವಗಳನು ಅನುಪಾಲನೆ ಮಾಡಿ ತಮ್ಮ ಜೀವನದಲ್ಲಿ ಅಳವಡಿಸುವಂತೆ ಯುವಕರಿಗೆ ಹೇಳಿದರು.


ಕಾರ್ಯಕ್ರಮದ ವೇಧಿಕೆಮೇಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಬಿ ಶ್ರೀನಿವಾಸ ಡಾ ಅರ್ಜುನ ಜಂಬಗಿ. ಡಾ ಎಮ ಎಮ ಮುತವಲ್ಲಿ. ಡಾ ಅರುಣ ಲೋಕರೆ.ಲಖತ ಅತ್ತಾರ‌. ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಭರತ ಕಲಾಚಂದ್ರ, ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಸಿದ್ದಣ್ಣಾ ದುರದುಂಡಿ. ವಿಠ್ಠಲ ಮುರಖಿಬಾವಿ. ಮಹಾಲಕ್ಷ್ಮೀ ಮಾಡಮಗೇರಿ. ಇಲಾಖೆಯ ಸಿಬ್ಬಂದಿ ರಾಜು ಕೊಲ್ಕರ್. ಬಸವರಾಜ ಜಕ್ಕಣ್ಣವರ. ಗೋಳಪ್ಪ ವಿಶಜಯನಗರ ಸೇರಿದತ್ತೆ ಜಿಲ್ಲೆಯ ಎಲ್ಲಾ ಪ್ರಶಸ್ತಿ ವಿಜೇತರು ಹಾಗೂ ಕಾಲೇಬನ ಉಪನ್ಯಾಸಕರು ಉಪಸ್ಥಿತರಿದ್ದರು


ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಲಾವಣ್ಯಾ ಗುಂಜಾಳ ನಿರೂಪಿಸಿದರು. ಜಿಲ್ಲಾ ಯುವ ಪ್ರಶಸ್ತಿ ವಿಜೇತ ರಾಘವೇಂದ್ರ ಲಂಬುಗೋಳ ಸ್ವಾಗತಿಸಿದರು. ಮೈ ಭಾರತ್ ಕೇಂದ್ರದ ಸಿಬ್ಬಂದಿ ಮಲ್ಲಯ್ಯ ಕರಡಿ ವಂಧಿಸಿದರು.


Spread the love

About inmudalgi

Check Also

ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ – ಲಯನ್ಸ್ ಡಿಸ್ಟ್ರೀಕ್ಟ್ ಗವರ್ನರ್ ಜೈಮೋಲ್ ನಾಯಕ

Spread the love ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಅನ್ನದಾಸೋಹ ಕಾರ್ಯಕ್ರಮವನ್ನು ಲಯನ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ