Breaking News

Spread the love

ಮೂಡಲಗಿ : ಇತ್ತೀಚೆಗೆ ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಎಂಬ ವಿದ್ಯಾರ್ಥಿನಿ ಬಾಗಲಕೋಟೆಯ ರಾಜೀವಗಾಂಧಿ ವಿಶ್ವವಿದ್ಯಾಲಯದ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ಓಬಿಜಿ ವಿಭಾಗದ ಪರೀಕ್ಷೆಯಲ್ಲಿ ೮೩.೭೪% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಮಹಿಳಾ ದಿನಾಚರಣೆಯಲ್ಲಿ ಅತ್ಯುತ್ತಮ ಕಾರ್ಯಕರ್ತೆ ಎಂಬ ಪ್ರಶಸ್ತಿಗೆ ಸುಜಾತ ಕೊಕಟನೂರ ಪಡೆದುಕೊಂಡ ಹಿನ್ನಲೆ ಅವರನ್ನಿ ಸೋಮವಾರದಂದು ಪಟ್ಟಣದ ಅಂಗನವಾಡಿ ಕಾರ್ಯಕರ್ತೆಯರು ಸತ್ಕರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಲಕ್ಷ್ಮಿ ಬಿರಡಿ, ಮಾಲತಿ ಸಪ್ತಸಾಗರ, ಶೋಭಾ ಗೋಕಾಕ, ಶ್ವೇತಾ ಶಿರೇಗಾರ, ದೀಪಶ್ರೀ ದೇಸೂರಕರ, ಸುಶೀಲಾ ಗಾಣಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About inmudalgi

Check Also

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

Spread the love ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ