Breaking News
Home / ಬೆಳಗಾವಿ / ಮೂಡಲಗಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ವಿಶಾಲ ಶೀಲವಂತ ಆಯ್ಕೆ

ಮೂಡಲಗಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ವಿಶಾಲ ಶೀಲವಂತ ಆಯ್ಕೆ

Spread the love

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26ನೇ ಸಾಲಿನ ಅಧ್ಯಕ್ರರಾಗಿ ವಿಶಾಲ ಶೀಲವಂತ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಗಿರೀಶ ಆಸಂಗಿ ಹಾಗೂ ಖಜಾಂಚಿಯಾಗಿ ಡಾ. ಪ್ರಶಾಂತ ಬಾಬಣ್ಣವರ ಅವರು ಅಯ್ಕೆಯಾಗಿರುವರು.

ಪದಗ್ರಹಣ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26 ಸಾಲಿನ ಪದಗ್ರಹಣ ಕಾರ್ಯಕ್ರಮವು ಜೂ.28ರಂದು ಸಂಜೆ 5 ಗಂಟೆಗೆ ಸ್ಥಳೀಯ ಎಸ್‍ಎಸ್‍ಆರ್ ಕಾಲೇಜದ ಕಲ್ಮೇಶ್ವರಬೋಧ ಸ್ವಾಮಿ ಸಭಾಭವನದಲ್ಲಿ ಜರುಗಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಫಸ್ಟ್ ಡಿಸ್ಟ್ರೀಕ್ಟ ಗವರ್ನರ್ ಬೆಳಗಾವಿಯ ರಾಜಶೇಖರ ಹಿರೇಮಠ ಅವರು ಭಾಗವಹಿಸಲಿದ್ದಾರೆ ಎಂದು ಲಯನ್ಸ್ ಅಧ್ಯಕ್ಷ ಸಂಜಯ ಮೋಕಾಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ