Breaking News

Spread the love

ಜಗತ್ತಿಗೆ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಇದೀಗ ರಾಜ್ಯದ ಮೂಲೆ ಮೂಲೆಗಳಿಗು ಲಗ್ಗೆ ಇಟ್ಟಿದ್ದು ಸಾವ೯ಜನಿಕರು ಬಯದಿಂದ ನಡಗುವಂತಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೈ ಅಲ೯ಟ್ ಘೋಷಣೆ ಮಾಡಿದ ನಿಮಿತ್ಯವಾಗಿ ಮುಂಜಾಗ್ರತ ಕ್ರಮದ ಪ್ರತೀಕ ಸ್ಥಳೀಯ ಕರುನಾಡು ಸೈನಿಕ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ತಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿ ಪ್ರಶಂಸೆಗೆ ಪಾತ್ರರಾದರು.


ವರದಿ: ಈಶ್ವರ ಢವಳೇಶ್ವರ
ಮೂಡಲಗಿ


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ