Breaking News

Daily Archives: ಫೆಬ್ರವರಿ 25, 2020

ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಸಮರ ಹಾಗೂ ಪಾಲಕರ ಸಭೆ ಸಮಾರಂಭ

ವರದಿ : ಈಶ್ವರ ಢವಳೇಶ್ವರ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಸಮರ ಹಾಗೂ ಪಾಲಕರ ಸಭೆ ಸಮಾರಂಭ* . ಮೂಡಲಗಿ :- ನಗರದ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ನಡೆದ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಿಪಿಐ ವೆಂಕಟೇಶ್ ಮುರನಾಳ ಮಾತನಾಡಿ ಪೋಷಕರು ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿದೆ ಮಕ್ಕಳ ಪ್ರಯತ್ನದ ಮೇಲೆ ನಂಬಿಕೆ ಇಟ್ಟು ಪ್ರಶಿಕ್ಷಣಾರ್ತಿಗಳ ಯಶಸ್ಸಿಗೆ ಪ್ರೋತ್ಸಾಹ ನೀಡಬೇಕು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ದೇಶ ವಿರೋಧಿ ಸಮಾಜ …

Read More »

ಸಮೀಪದ ನಾಗನೂರಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ

ಮೂಡಲಗಿ : ಶತಮಾನಗಳಿಂದಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ ನೀಡಿ ಭವ್ಯ ಭವಿಷ್ಯತ್ತಿ ಪ್ರಜೆಗಳ ನಿರ್ಮಾಣ ಕಾರ್ಯ ಮಾಡಿರುವದು ಹೆಮ್ಮೆಯ ವಿಷಯವಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ನಾಗನೂರಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮೂಡಲಗಿ ತಾಲೂಕಿನಲ್ಲಿ ಶತಮಾನ ಕಂಡ ಶಾಲೆಗಳಲ್ಲಿ ಇದೊಂದಾಗಿದೆ. ಇಂತಹ ಶಾಲೆಯಲ್ಲಿ ಅನೇಕ …

Read More »