ಮೂಡಲಗಿ: ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಕಾಯ೯ಕ್ರಮಕ್ಕೆ ಬೆಳಿಗ್ಗೆ 7 ಗಂಟೆಗೆ ಚಾಲನೆ ನೀಡಿದರು. ದೇಶದಲ್ಲಿ ರಸ್ತೆ ಅಪಘಾತದಲ್ಲಿ ಎಲ್ಲಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪುತ್ತಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದ್ದು …
Read More »Daily Archives: ಮಾರ್ಚ್ 5, 2020
ಬಿಎಸ್‍ವೈರಿಂದ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ.
ಗೋಕಾಕ : ಜಗಕ್ಕೆ ಅನ್ನ ನೀಡುವ ಅನ್ನದಾತನ ಹೆಸರಿನಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪನವರು ಇಂದು ಏಳನೇ ಬಾರಿಗೆ ಮಂಡಿಸಿರುವ ಮುಂಗಡ ಪತ್ರವು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ದೊರೆತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಡಿಸಿರುವ 2020-21ನೇ ಸಾಲಿನ ಮುಂಗಡ ಪತ್ರಕ್ಕೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, …
Read More »