Breaking News

Daily Archives: ಮಾರ್ಚ್ 22, 2020

ಕರೋನಾ: ಗುರ್ಲಾಪೂರದ ಹೆದ್ದಾರಿ ಮೇಲೆ ಮೇಲೆ ಹದ್ದಿನ ಕಣ್ಣು

ಕರೋನಾ: ಗುರ್ಲಾಪೂರದ ಹೆದ್ದಾರಿ ಮೇಲೆ ಮೇಲೆ ಹದ್ದಿನ ಕಣ್ಣು ಗುರ್ಲಾಪೂರ: ದೇಶ್ಯಾದಂತ ಜರುಗಿದ ಪ್ರಜಾ ಕರ್ಪೂದಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿಯ ಮುಧೋಳ ನಿಪ್ಪಾನಿ ರಾಜ್ಯ ಹೆದ್ದಾರಿಯಲ್ಲಿ ಕರೋನ ಸೊಂಕಿನ ತಪಸನೆ ಹಾಗೂ ಗ್ರಾಮದಲ್ಲಿ ಜನರೆಲ್ಲ ಹೊರಗಡೆ ಬರದೆ ಬೆಂಬಲ ವ್ಯಕ್ತಪಡಿಸಿದರು. ರವಿವಾರ ಜರುಗಿದ ಸ್ವಯಂ ಪ್ರೇರಿತ ಪ್ರಜಾ ಕರ್ಪೂ ಇಲ್ಲಿಯ ಆರೋಗ್ಯ, ಕಂದಾಯ, ಪುರಸಭೆ, ಪೋಲಿಸ್ ಇಲಾಖೆಗಳ ಸಹಯೋಗದೊಂದಿಗೆ ಜರುಗಿತು. ಬಿಕೋ ಎನ್ನುತ್ತಿದ್ದ ಗ್ರಾಮದಲ್ಲಿ ಜನರು ತಮ್ಮ ದಿನ ನಿತ್ಯದ …

Read More »

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ ಹೋಗಿದೆ. ಸೋಮವಾರ ಅಂತಿಮ ಪರೀಕ್ಷೆ (ಇಂಗ್ಲೀಷ್) ನಡೆಯಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪರೀಕ್ಷೆ ಮುಂದೂಡಿ ಸರಕಾರ ಆದೇಶ ಹೊರಡಿಸಿದೆ. ಮುಂದಿನ ದಿನಾಂಕ ಮಾರ್ಚ್ 31ರ ನಂತರ ಘೋಷಣೆಯಾಗಲಿದೆ. ಎಂದು ಚಿಕ್ಕೋಡಿಯ ಪದವಿ ಪೂರ್ವ ಶಿಕ್ಷಣ ಇಲಾಖೆಯ …

Read More »

ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ

ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ ಬೆಂಗಳೂರು: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ …

Read More »

ಜನತಾ ಕರ್ಫ್ಯೂಗೆ ಭಾರಿ ಬೆಂಬಲ:

ಜನತಾ ಕರ್ಫ್ಯೂಗೆ ಭಾರಿ ಬೆಂಬಲ: ಮಹಾಮಾರಿ ಕರೋನಾ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದು ಭಾರತಾದ್ಯಂತ ಸಹಕಾರ ನೀಡಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿತಾಲೂಕಿನ ಸಾರ್ವಜನಿಕರು ಕೂಡಾ ಬೆಂಬಲ ಸೂಚಿಸಿದ್ದಾರೆ.ಮೂಡಲಗಿ ಢವಳೇಶ್ವರ ಓಣಿಯ ಯುವಕರು ಮಹಾ ಲಕ್ಷ್ಮೀ ದೇವಸ್ಥಾನದ ಮುಂದೆ ನಿಂತು ಚಪ್ಪಾಳೆ ತಟ್ಟಿ ಮಾಧ್ಯಮ.ಮತ್ತು ವೈದ್ಯ ಪೊಲೀಸರಿಗೆ ಅಭೂತ ಪೂರ್ವ ಗೌರವ ಸೂಚಿಸಿ ಜನತಾ ಕರ್ಫ್ಯೂಗೆ ಬೆಂಬಲಿಸಿದರು.ಮತ್ತು ಪಟ್ಟಣದಲ್ಲಿ ವಿವಿಧೆಡೆ ಮಕ್ಕಳು,ಮಹಿಳೆಯರು,ಪುರುಷರು ಚಪ್ಪಾಳೆ ಭಾರಿಸುವದರ ಮೂಲಕ …

Read More »

ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ

ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ ಮೂಡಲಗಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಮೂಡಲಗಿಯಲ್ಲಿ ಸಂಪೂರ್ಣ ಬೆಂಬಲ ದೊರೆತ್ತು ಸ್ತಬ್ಧವಾಗಿದೆ. ವಿಶ್ವವನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಜನತಾ ಕರ್ಫ್ಯೂ (ಸ್ವಯಂ ನಿರ್ಬಂಧ ) ಹಾಕಿಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ …

Read More »