Breaking News

Daily Archives: ಏಪ್ರಿಲ್ 6, 2020

ಕೆಎಂಎಫ್ ಸಂಸ್ಥೆಯ ಅಭ್ಯುದಯದ ಜೊತೆಗೆ ಅರಭಾವಿ ಕ್ಷೇತ್ರದ ಮತದಾರ ಪ್ರಭುಗಳ ಋಣ ನನ್ನ ಮೇಲಿದೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ವಿಶ್ವವ್ಯಾಪಿ ಹರಡಿರುವ ಕೋರೋನಾ ಸೊಂಕು ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ಸಂಜೆ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ನೀಡಿರುವ ಅವರು, ಸಹಕಾರಿ ಕ್ಷೇತ್ರದ ಮುಂಚೂಣಿಯಲ್ಲಿರುವ ಕೆಎಂಎಫ್ ಅಧ್ಯಕ್ಷ ಸ್ಥಾನದಂತಹ ಮಹತ್ತರ ಜವಾಬ್ದಾರಿ ನನ್ನ ಮೇಲಿರುವುದರಿಂದ ಇದನ್ನು ಬದ್ಧತೆಯಿಂದ ನಿರ್ವಹಿಸುತ್ತಿರುವುದರಿಂದ ಸ್ಥಾನಿಕವಾಗಿ ಇರಲು ಸಾಧ್ಯವಾಗಿಲ್ಲವೆಂದು ಅವರು …

Read More »

ಹಳ್ಳೂರ ಗ್ರಾಮದಲ್ಲಿ   ಮಾಸ್ಕ ವಿತರಣೆ

ಮೂಡಲಗಿ: ಜನರು ಸ್ವಯಂ ಪ್ರೇರಿತರಾಗಿ ಕೊರೋನಾ ಮಹಾಮಾರಿಯನ್ನು ಹಿಮ್ಮೆಟ್ಟಿಸಬೇಕು. ಆರೋಗ್ಯ, ಪೊಲೀಸ್, ಅಂಗನವಾಡಿ, ಆಶಾ ಕಾರ್ಯಕರ್ತೆ, ಗ್ರಾಮ ಪಂಚಾಯತಯವರೊಂದಿಗೆ ಸಹಕಾರ ನೀಡಬೇಕು ಎಂದು ಅರಭಾಂವಿ ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಮಾಸ್ಕ ವಿತರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ತಿಳಿಸಿದರು. ಸಮೀಪದ ಹಳ್ಳೂರ ಗ್ರಾಮದಲ್ಲಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ವತಿಯಿಂದ ಕೊಡಲ್ಪಟ್ಟ ಮಾಸ್ಕ ವಿತರಿಸಿ ಮಾತನಾಡಿದರು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ಮಹಾಮಾರಿಗೆ …

Read More »

ಬಿಸಿಯೂಟದ ಆಹಾಧಾನ್ಯಗಳ ವಿತರಣೆ

ಮೂಡಲಗಿ: ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಆಹಾರಧಾನ್ಯಗಳನ್ನು ವಿತರಿಸಲಾಯಿತು. ಕೊರೊನಾ ವೈರಸ್ ಸೋಂಕಿನಿಂದಾಗಿ ರಾಜ್ಯದಲ್ಲಿ ಲಾಕಡೌನ ಘೋಷಣೆಯಾದ ಕಾರಣ, ಶಾಲೆಗಳಿಗೆ ಡಿಡೀರ ರಜೆ ಘೋಷಣೆಯಾದ ಸಂದರ್ಭದಲ್ಲಿ ಅಕ್ಷರದಾಸೋಹದ ಮದ್ಯಾಹ್ನದ ಬಿಸಿಯೂಟ ನಂಬಿಕೊಂಡಿದ್ದ ಎಷ್ಟೋ ಬಡವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡ ಸರ್ಕಾರ, ಮಾರ್ಚ 14 ರಿಂದ ಎಪ್ರೀಲ್ 10ರ ವರೆಗಿನ 21 ದಿನಗಳ ಕಾಲದ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಪಾಲಕರಿಗೆ ವಿತರಿಸಲು ಆದೇಶಿಸಿದ ಕಾರಣ, ತುಕ್ಕಾನಟ್ಟಿಯ …

Read More »

ವಿಶ್ವದಾದ್ಯಂತ ವಿಷ ವೈರಾನು ಹರಡುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ನಾವೇಲ್ಲ ಜಾಗೃತಗೊಳ್ಳ ಬೇಕು : ಭೀಮಶಿ ಮಗದುಮ್

ಮೂಡಲಗಿ: ಕರೋನಾ ಮಹಾಮಾರಿಗೆ ಜನ ತತ್ತರಗೊಂಡಿದ್ದು, ದುಡಿಮೆ ಇಲ್ಲದೆ ಜನ ಕಂಗಾಲಾಗಿದ್ದು, ಹಣಕಾಸಿಕ ತೊಂದರೆಗೆ ಸಿಲುಕುವಂತಾಗಿದೆ. ವಿಶ್ವದಾದ್ಯಂತ ವಿಷ ವೈರಾನು ಹರಡುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ನಾವೇಲ್ಲ ಜಾಗೃತಗೊಳ್ಳ ಬೇಕು ಎಂದು ತಾಲೂಕಾ ಭೂ ನ್ಯಾಯ ಮಂಡಳಿ ನಿರ್ಧೇಶಕ ಮಾಜಿ ಜಿ.ಪಂ ಸದಸ್ಯ ಭೀಮಶಿ ಮಗದುಮ್ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಕರೋನ್ ನಿಮಿತ್ಯ ಲಾಕ್ ಡೌನ್ ಹಿನ್ನೆಲೆ ಅಗತ್ಯ ತರಕಾರಿ ಕಾಯಿಪಲ್ಲೆ ವಿತರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಜನತೆಗೆ ತೊಂದರೆಗೆ …

Read More »

ದೇಶ ಗಂಡಾತರದಲ್ಲಿ ಇದೆ ಸರಕಾರದ ಸೌಲಭ್ಯ ಪಡೆದು ಕೊರೊನಾದಿಂದ ಮುಕ್ತರಾಗೋಣ- ಸಚಿವ ರಮೇಶ್ ಜಾರಕಿಹೊಳಿ

ಮೂಡಲಗಿ :- ಕೊರೊನಾ ಇಡೀ ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನಲೆ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದು ಅಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ಮಾಡುವಂತ ಕೆಲಸವಾಗಿದೆ ಎಂದು ಗೋಕಾಕ ಶಾಸಕ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೊನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ ಸಭೆಯಲ್ಲಿ …

Read More »