ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ …
Read More »Daily Archives: ಏಪ್ರಿಲ್ 11, 2020
ಏಪ್ರಿಲ್ 30 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಕೆ -ಯಡಿಯೂರಪ್ಪ ಘೋಷಣೆ
ಮಾರಣಾಂತಿಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಘೋಷಿಸಲಾಗಿದ್ದ ಲಾಕ್ ಡೌನ್ ಏಪ್ರಿಲ್ 14 ರಂದು ಅಂತ್ಯವಾಗುತ್ತಿದ್ದು, ಇದನ್ನು ಏಪ್ರಿಲ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಧ್ಯಮ ಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ನರೇಂದ್ರ ಮೋದಿಯವರ ಜೊತೆಗೆ ನಡೆಸಿದ ಸಭೆಯ ಮಾಹಿತಿ ಹಂಚಿಕೊಂಡ ಯಡಿಯೂರಪ್ಪನವರು, ಇನ್ನೂ 15 ದಿನಗಳ …
Read More »