ಬೆಳಗಾವಿ: ಮದ್ಯ ಸೇರಿದಂತೆ ತಂಬಾಕು ಮತ್ತು ಗುಟ್ಕಾ ಮಾರಾಟಕ್ಕೆ ಮೇ 3 ರ ವರೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೇಳಿದೆ. ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದ ಈ ನಿರ್ದೇಶನಗಳನ್ನು ಬದಲಾಯಿಸುವಂತಿಲ್ಲ. ಇಂದು ಬೆಳಿಗ್ಗೆ ಲಾಕ್ ಡೌನ್ ಗೆ ಸಂಬಂಧಪಟ್ಟಂತೆ ಕೇಂದ್ರದ ಹೊಸ ಮಾರ್ಗಸೂಚಿಗಳು ಬಂದಿದ್ದು, ಅದರ ಪ್ರಕಾರ ಮದ್ಯ, ಗುಟ್ಕಾ ಮತ್ತು ತಂಬಾಕು ಮಾರಾಟಕ್ಕೆ ಮೇ 3 ರ ತನಕ ನಿರ್ಬಂಧ …
Read More »