Breaking News

Daily Archives: ಏಪ್ರಿಲ್ 23, 2020

ಇಂದು ಒಂದೇ ದಿನ 16 ಜನರಿಗೆ ಸೋಂಕು

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ. ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ.  

Read More »