ಬೆಳಗಾವಿ:ಕೊರೋನಾ ಮಹಾಮಾರಿ ಜಿಲ್ಲೆಯ ಜನರ ಲೆಕ್ಕಾಚಾರ ತಲೆ ಕೆಳಗೆ ಮಾಡಿದೆ. ಶುಕ್ರವಾರ ಮಧ್ಯಾಹ್ನದ ಬುಲೆಟಿನ್ ನಲ್ಲಿ ಒಟ್ಟು 11 ಜನ ಕರೋನ ಸೋಂಕಿತರಿದ್ದರೆ, ಸಂಜೆ ಮಾತ್ರ ಯಾರೂ ಇಲ್ಲ. ಚಿತ್ರದುರ್ಗದಲ್ಲಿ ಸಂಜೆಯ ಬುಲೆಟಿನ್ ನಲ್ಲಿ ಮೂರು ಪ್ರಕರಣ ಪತ್ತೆಯಾಗಿದೆ. ಒಟ್ಟಾರೆ, ಕರ್ನಾಟಕದಲ್ಲಿ ಇದುವರೆಗೆ 753 ಪ್ರಕರಣ ಬೆಳಕಿಗೆ ಬಂದಿವೆ.
Read More »Daily Archives: ಮೇ 8, 2020
ಬೆಳಗಾವಿ ಪಾಲಿಗೆ ಶುಕ್ರವಾರ ಅಶುಭವಾಗಿವೆ.
ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ ಇದುವರೆಗೆ 38 ಪ್ರಕರಣ ದಾಖಲಾಗಿದೆ. ಈಗ ಮತ್ತೆ ಹೊಸ 10 ಪ್ರಕರಣ ಬೆಳಕಿಗೆ ಬಂದಿವೆ. ಇದು ರಾಜ್ಯ ದಲ್ಲೇ ಆತಂಕಕಾರಿ ಬೆಳವಣಿಗೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ(ಮೇ 8) ಮತ್ತೆ 11 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಪಾಲಿಗೆ ಶುಕ್ರವಾರ ಅಶುಭವಾಗಿವೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಹತ್ತು ಜನರಿಗೆ ಕುಡಚಿ ಗ್ರಾಮದ ಓರ್ವರಿಗೆ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ …
Read More »