Breaking News
Home / 2020 / ಮೇ / 09

Daily Archives: ಮೇ 9, 2020

ಬೆಳಗಾವಿ ಪಾಲಿಗೆ ಶನಿವಾರ ಸಮಾಧಾನಕರ

ಬೆಳಗಾವಿ ಪಾಲಿಗೆ ಶನಿವಾರ ಸಮಾಧಾನಕರ.ಕೊರೋನಾ ಕೇಸಿಲ್ಲ. ಸಂಜೆ ತುಮಕೂರು-3 ಭಟ್ಕಳ-1 ಚಿಕ್ಕಬಳ್ಳಾಪುರ-1 ಪ್ರಕರಣ ಪತ್ತೆಯಾಗಿದೆ. ಒಟ್ಟು ಕರ್ನಾಟಕದ ಪ್ರಕರಣಗಳ ಸಂಖ್ಯೆ 794 ತಲುಪಿದೆ.

Read More »

ಕರುನಾಡು ಸೈನಿಕ ಕೇಂದ್ರವು ಸೈನಿಕರನ್ನು ನಿರ್ಮಿಸುವುದರ ಜೊತೆಗೆ ಸಮಾಜಮುಖಿ ಕೆಲಸ ಮಾಡುತ್ತಿದೆ

ಮೂಡಲಗಿ: ಅದ್ಧೂರಿಯಾಗಿ ನಡೆಯಬೇಕಿದ್ದ ಈ ಸಂಸ್ಥೆಯ 2ನೇ ವರ್ಷಾಚರಣೆÉ ಮಹಾಮಾರಿ ಕೊರೋನಾ ಲಾಕ್‍ಡೌನ್‍ದಿಂದ ಸರಳವಾಗಿ ಆಚರಿಸುತ್ತಿದೆ. ದೇಶ ಸೇವೆಗೆ ಸೈನಿಕರನ್ನು ಅಣಿ ಮಾಡುತ್ತಿರುವ ಈ ಸಂಸ್ಥೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಕ.ಸಾ.ಪ. ತಾಲೂಕಾ ಘಟಕದ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಹೇಳಿದರು. ಶುಕ್ರವಾರ ಸಾಯಂಕಾಲ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ಸಂಸ್ಥೆಯ 2ನೇ ವರ್ಷದ ವರ್ಷಾಚರಣೆಯ ಸರಳ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ನೆರೆ ಹಾವಳಿಯಲ್ಲಿ …

Read More »

ರಾಜ್ಯದಲ್ಲಿ ಇವತ್ತು 36 ಪ್ರಕರಣ ದಾಖಲಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ(ಮೇ 9) ಯಾರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಆದರೆ,ರಾಜ್ಯದಲ್ಲಿ 789 ಕ್ಕೆ ಏರಿದೆ. ಇವತ್ತು 36 ಪ್ರಕರಣ ದಾಖಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 85 ಪ್ರಕರಣಗಳು ದೃಢಪಟ್ಟಿದ್ದು, 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇಂದಿನ  ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 789 ಕ್ಕೆ ಏರಿದೆ.

Read More »