ಕರ್ನಾಟಕದಲ್ಲಿ ಎರಡು ದಿನ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 19ರವರರೆಗೆ ರಾಜ್ಯದಲ್ಲಿ ಯಥಾ ಸ್ಥಿತಿ ಮುಂದುವರಿಯಲಿದೆ. ಮೇ 19ರವರೆಗೂ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿಲ್ಲಾಡಳಿತಗಳಿಗೆ ಆದೇಶ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ ಮೇ 2ರಂದು ಹೊರಡಿಸಿದ್ದ ಮಾರ್ಗಸೂಚಿಗಳೇ ಮುಂದುವರಿಯಲಿವೆ. ಅಂತರ್ ರಾಜ್ಯ, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಗಳು ಮುಂದುವರಿಯಲಿವೆ. ಈ ಕುರಿತು ಪೊಲೀಸ್, ಜಿಲ್ಲಾಡಳಿತಕ್ಕೆ ನಿಯಮ …
Read More »Daily Archives: ಮೇ 17, 2020
ಭಾರತ ಲಾಕ್‍ಡೌನ್ ಅವಧಿ ಮೇ 31ರವರೆಗೆ ವಿಸ್ತರಣೆ
ಭಾರತ ಲಾಕ್‍ಡೌನ್ ಅನ್ನು ಮೇ 18ರಿಂದ 31ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೌದು, ಭಾರತ ಲಾಕ್‍ಡೌನ್ ಮೂರನೇ ಅವಧಿ ಸೋಮವಾರ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಿಸಿದ್ದು, ಮೇ 31ರವರೆಗೂ ನಾಲ್ಕನೇ ಲಾಕ್‍ಡೌನ್ ಅವಧಿ ಮುಂದುವರಿಯಲಿದೆ. ಸದ್ಯ ದೇಶದಲ್ಲಿ 30 ನಗರಗಳನ್ನು ರೆಡ್ ಝೋನ್ ಎಂದು ಗುರುತಿಸಲಾಗಿದೆ. ಈ ನಗರಗಳನ್ನು ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕೆಂಬ ಒತ್ತಾಯ ಕೇಳಿ …
Read More »ಸಂಜೆ ಬುಲೆಟನಲ್ಲಿ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ
ಸಂಜೆ ಬುಲೆಟನಲ್ಲಿ ಉತ್ತರ ಕನ್ನಡದ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮಂಡ್ಯ 22, ಕಲಬುರ್ಗಿ 10, ಧಾರವಾಡ 4, ಹಾಸನ 6, ಕೋಲಾರ 3, ದಕ್ಷಿಣ ಕನ್ನಡ 2, ಯಾದಗಿರಿ 3, ಉಡುಪಿ 1, ಶಿವಮೊಗ್ಗ 2, ವಿಜಯಪುರ ಒಂದು ಕೇಸ್ ಪತ್ತೆಯಾಗಿದೆ. ಒಟ್ಟು 54 ಕೇಸುಗಳ ಪೈಕಿ 36 ಪುರುಷರು, 18 ಮಹಿಳೆಯರು ಇದ್ದಾರೆ.
Read More »ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ.
ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ. ಮಂಡ್ಯ 22, ಕಲಬುರಗಿ 11, ಹಾಸನ 6, ಧಾರವಾಡ 4, ಯಾದಗಿರಿ 3, ದಕ್ಷಿಣ ಕನ್ನಡ 2, ಕೋಲಾರ 2, ವಿಜಯಪುರ 2, ಶಿವಮೊಗ್ಗ 1, ಉಡುಪಿ 1 ಪ್ರಕರಣ ದಾಖಲಾಗಿದೆ. ಇಂದು ಪತ್ತೆಯಾದ 54 ಪ್ರಕರಣದಲ್ಲಿ 40 ಜನರಿಗೆ ಮಹಾರಾಷ್ಟ್ರದ ನಂಟಿದೆ. ಅಲ್ಲದೇ 10 …
Read More »