ಬೆಳಗಾವಿ : ಸಂಜೆಯ ಕೊರೋನಾ ಬುಲಿಟೆನ್ ಬಿಡುಗಡೆ ಆಗಿದೆ. ಸಂಜೆ 22 ಕೇಸ್ ಪತ್ತೆಯಾಗಿವೆ. ಮುಂಜಾನೆ 127 ಸೇರಿ 149 ಕೇಸ್ ಒಂದೇ ದಿನ ಬರುವ ಮೂಲಕ ದಾಖಲೆ ಸೃಷ್ಟಿಸಿದೆ. ಇಂದು ಬೆಳಗಾವಿಯಲ್ಲಿ ಯಾವ ಕೇಸ್ ಕಂಡು ಬಂದಿಲ್ಲ. ಕರ್ನಾಟಕದಲ್ಲಿ ಒಟ್ಟು 1395 ಕ್ಕೆ ಸೋಂಕಿತರ ಸಂಖ್ಯೆ ಏರಿದೆ.
Read More »Daily Archives: ಮೇ 19, 2020
ಲಿಂಗಾಯತ ಕಂಬಾರ,ಬಡಿಗೇರ ಕ್ಷೇಮಾಭಿವೃದ್ದಿ ತಾಲೂಕಾ ಘಟಕದಿಂದ ಮನವಿ, ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ
ಮೂಡಲಗಿ, ಅಖಿಲ ಕರ್ನಾಟಕ ಲಿಂಗಾಯತ ಕಂಬಾರ,ಬಡಿಗೇರ ಕ್ಷೇಮಾಭಿವೃದ್ದಿ ಸಂಘ ತಾಲೂಕಾ ಘಟಕದ ವತಿಯಿಂದ ಸರಕಾರದ ವಿಷೇಷ ಪ್ಯಾಕೇಜಗಾಗಿ ಸೋಮವಾರ ತಹಶೀಲ್ದಾರ್ ಡಿ.ಜಿ. ಮಹಾತ್ ಅವರಿಗೆ ಮನವಿ ಅರ್ಪಿಸಿದರು. ಲಿಂಗಾಯತ ಕಂಬಾರ,ಬಡಿಗೇರ ಕ್ಷೇಮಾಭಿವೃದ್ದಿ ತಾಲೂಕಾ ಘಟಕದಿಂದ ಮನವಿ, ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ ಮೂಡಲಗಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ಕಮ್ಮಾರ ಮತ್ತು ಬಡಿಗತನ ವೃತ್ತಿ ನಿರತ ಕರಕುಶಲ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‍ವನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ …
Read More »ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢ
ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1373 ಜರಿಗೆ ಸೋಂಕು ತಗುಲಿದಂತಾಗಿದೆ. ಮಂಡ್ಯ 51, ಉತ್ತರ ಕನ್ನಡ 4, ದಾವಣಗೆರೆ 19, ಶಿವಮೊಗ್ಗ 12, ಬೆಂಗಳೂರು 6, ಹಾಸನ 3, ಗದಗ 1, ಚಿಕ್ಕಮಗಳೂರು 2, ಚಿತ್ರದುರ್ಗ1, ಉಡುಪಿ 4, ಕಲಬುರ್ಗಿ 11, ಯಾದಗಿರಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
Read More »