ಇಂದು ಬೆಳಗ್ಗೆ 63 ಹೊಸ ಪ್ರಕರಣಗಳು ಹಾಗೂ ರಾಜ್ಯದಲ್ಲಿ ಇಂದು ಸಂಜೆ ಮತ್ತೆ 67 ಕೊರೊನಾ ಸೋಂಕು ಪತ್ತೆಯಾಗಿದ್ದು. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1462 ಕ್ಕೆ ಏರಿದೆ. ದಿನೇ ದಿನೇ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದರಿಂದ ರಾಜ್ಯದ ಜನ ಬೆಚ್ಚಿ ಬಿದ್ದಿದ್ದಾರೆ. ಬುಧವಾರ ರಾಜ್ಯ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದ್ದು. ಇಂದು ಒಂದೇ ದಿನ ರಾಜ್ಯದಲ್ಲಿ ಮತ್ತೆ 67 ಕೊರೊನಾ …
Read More »Daily Archives: ಮೇ 20, 2020
ಕರ್ನಾಟಕದಲ್ಲಿ ಇಂದು 63 ಹೊಸ ಪ್ರಕರಣಗಳು
ಬೆಳಗಾವಿ:ಕರ್ನಾಟಕದಲ್ಲಿ ಇಂದು 63 ಹೊಸ ಪ್ರಕರಣಗಳು ಸೇರಿ ಒಟ್ಟು 1458 ಕ್ಕೆ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆ ಏರಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ. ಯಾರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಇಂದು ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಬೀದರ್ ನಲ್ಲಿ 10 , ಕಲಬುರಗಿಯಲ್ಲಿ 7, ಹಾಸನದಲ್ಲಿ 21, ಉತ್ತರ ಕನ್ನಡದಲ್ಲಿ 1, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 4, ಉಡುಪಿಯಲ್ಲಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.
Read More »