Breaking News
Home / 2020 / ಮೇ / 22

Daily Archives: ಮೇ 22, 2020

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಕುಂದಾನಗರಿ ಜನರನ್ನು ಬೆಚ್ಚಿ ಬೀಳಿಸಿದೆ.

ಶುಕ್ರವಾರ ಕೂಡ ಮಹಾಮಾರಿ ಕೊರೊನಾ ರಾಜ್ಯಕ್ಕೆ ಬಿಗ್ ಶಾಕ್ ನೀಡಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು. ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಕುಂದಾನಗರಿ ಜನರನ್ನು ಬೆಚ್ಚಿ ಬೀಳಿಸಿದೆ. ಹೌದು ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಹೊರಡಿಸಿದ್ದು. ಇಂದು ಒಂದೇ ದಿನ 138 ಕೊರೊನಾ ಕೇಸ್‍ಗಳು ಕಂಡು ಬಂದಿವೆ. ಈ ಮೂಲಕ …

Read More »

ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1710ಕ್ಕೇರಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 51 ಜನರು ಬೆಳಗಾವಿಯಲ್ಲಿ 1, ಉತ್ತರ ಕನ್ನಡದಲ್ಲಿ 1, ಧಾರವಾಡದಲ್ಲಿ 3, ಹಾವೇರಿಯಲ್ಲಿ 3, ಬೀದರ್ ನಲ್ಲಿ 6, ಬೆಂಗಳೂರಿನಲ್ಲಿ 5, ತುಮಕೂರು 8, ವಿಜಯಪುರದಲ್ಲಿ 6, ಮಂಡ್ಯದಲ್ಲಿ 3, ಬಾಗಲಕೋಟೆಯಲ್ಲಿ 1, ದಾವಣಗೆರೆಯಲ್ಲಿ 3, ಹಾಸನದಲ್ಲಿ 14 ಜನರಿಗೆ ಸೋಂಕು ಪತ್ತೆಯಾಗಿದೆ.

Read More »

ಲೈಟಿಂಗ,ಸೌಂಡ್ಸ,ಸಪ್ಲಾಯರ್ಸ ಮಾಲಿಕರ ಸಂಘದ ವತಿಯಿಂದ ಸರಕಾರದ ವಿಷೇಷ ಪ್ಯಾಕೇಜಗಾಗಿ , ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ

ಮೂಡಲಗಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ತಾಲೂಕಿನ ಪೆಂಡಾಲ ಸಪ್ಲಾಯರ್ಸ,ಲೈಟಿಂಗ ಮತ್ತು ಧ್ವನಿವರ್ದಕ ವೃತ್ತಿಪರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‍ನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ ತಾಲ್ಲೂಕಾ ಪೆಂಡಾಲ ಮತ್ತು ಡೆಕೊರೆಟರ್ಸ, ಲೈಟಿಂಗ,ಸೌಂಡ,ಸಪ್ಲಾಯರ್ಸ ಮಾಲಿಕರ ಸಂಘದವರು  ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು. . ನಾವು ಅಸಂಘಟಿತ ವೃತ್ತಿಪರ ಕಾರ್ಮಿಕರಾಗಿದ್ದು ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಮದುವೆ, ಧಾರ್ಮಿಕ,ರಾಜಕೀಯ,ಶೈಕ್ಷಣಿಕ ಇನ್ನಿತರ ಸಭೆ, ಸಮಾರಂಭಗಳು ರದ್ದಾಗಿ ತುಂಬ ತೊಂದರೆ …

Read More »