ಮೂಡಲಗಿ: ರಾಜ್ಯಕ್ಕೆ ಮಹಾರಾಷ್ಟçದ ಕೊರೋನಾ ಕಂಟಕ ವ್ಯಾಪಿಸುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮಿ ನಗರ ಸೀಲ್ ಡೌನ್ ಮಾಡಬೇಕಾದ ಆತಂಕಕಾರಿ ಘಟನೆ ಪೋಲಿಸರ ಸಮಯ ಪ್ರಜ್ಞೆಯಿಂದ ತಪ್ಪಿದೆ. ಸೋಮವಾರ ರಾತ್ರಿ ಇಲ್ಲಿಯ ಲಕ್ಷ್ಮಿ ನಗರದ(ಆಜಾದ ನಗರ) ಭಾಗದ 31ಜನ ಮಿನಿ ಲಾರಿಯಲ್ಲಿ ಮಹಾರಾಷ್ಟ್ರ ಗಡಿಯಿಂದ ಪಾಸ್, ಪರವಾನಿಗೆ, ತಪಾಸಣೆ ಇಲ್ಲದೆ ಕಳ್ಳ ಮಾರ್ಗದಿಂದ ಎಕಾಎಕಿ ರಾತ್ರಿ ಆಗಮಿಸುತ್ತಿದ್ದಾಗ ಪೋಲಿಸರ ಕೈಗೆ ಸಿಕ್ಕುಬಿದ್ದಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿ ಯಾದವಾಡ …
Read More »Daily Archives: ಮೇ 26, 2020
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ ತಾಲೂಕಿನ ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ ಬಂದಿವೆ. ಇಂದಿನ 13 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೆ ಏರಿದೆ. ರಾಜ್ಯದಲ್ಲಿ …
Read More »