ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಿದ್ದರೂ ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌ ಅವಧಿಯನ್ನು ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ನಾಳೆ ಮುಗಿಯಲಿದ್ದು, ಜೂನ್ 1 ರಿಂದ ಲಾಕ್ ಡೌನ್ 5.0 ಜಾರಿಗೆ ಬರಲಿದೆ. ಮುಂದಿನ ಒಂದು ತಿಂಗಳ ಕಾಲ ಅಂದರೆ ಜೂನ್ 30ರವರೆಗೆ ಲಾಕ್ ಡೌನ್ ಮತ್ತೆ ವಿಸ್ತರಣೆ ಮಾಡಲಾಗಿದೆ. ಕಂಟೇನ್ಮೆಂಟ್ ಝೋನ್ ಗಳನ್ನು …
Read More »Daily Archives: ಮೇ 30, 2020
ಬೆಳಗಾವಿ ಜಿಲ್ಲೆಯಲ್ಲಿ ಒಂದು ಕೆಸ್ ಪತ್ತೆಯಾಗಿದೆ
ರಾಜ್ಯದಲ್ಲಿ ಇಂದು ಒಂದೇ ದಿನ 141 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರ ಇಂದಿನಿಂದ ದಿನಕ್ಕೆ ಒಂದು ಬಾರಿ ಮಾತ್ರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಇಂದು ಒಂದೇ …
Read More »ಇನ್ನು ಮುಂದೆ ಕೋರೋನಾ ಹೆಲ್ತ್ ಬುಲಿಟಿನ್ ಪ್ರತಿದಿನ ಸಂಜೆ ಮಾತ್ರ
ಬೆಂಗಳೂರು : ಇನ್ನು ಮುಂದೆ ಕೋರೋನಾ ಹೆಲ್ತ್ ಬುಲಿಟಿನ್ ಪ್ರತಿದಿನ ಸಂಜೆ ಮಾತ್ರ ಬಿಡುಗಡೆಯಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಷ್ಟು ದಿನ ಮುಂಜಾನೆ ಬಿಡುಗಡೆ ಯಾಗುತ್ತಿದ್ದ ಹೆಲ್ತ್ ಬಿಲಿಟಿನ್ ಸಮಗ್ರ ವಿವರಗಳೊಂದಿಗೆ ಸಂಜೆ ಮಾತ್ರ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Read More »