Breaking News

Daily Archives: ಜೂನ್ 2, 2020

ಈವರೆಗಿನ ಎಲ್ಲ ದಾಖಲೆಗಳನ್ನು ಮೀರಿ ಇಂದು ಕೋರೋನಾ ಮಹಾಸ್ಫೋಟ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು, ಬೆಳಗಾವಿ ವ್ಯಾಪ್ತಿಯಲ್ಲಿ 22 , ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ, ಮತ್ತು ಗೋಕಾಕ ತಾಲೂಕಿನ ಶಿಲ್ತಿಬಾಳಿ ಗ್ರಾಮದಲ್ಲಿ ತಲಾ ಒಬ್ಬರು ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಸೇರಿದಂತೆ ಕರ್ನಾಟಕಕ್ಕೆ ಇಂದು ದೊಡ್ಡ ಕೊರೋನಾ ಶಾಕ್ ಉಂಟಾಗಿದೆ. ಈವರೆಗಿನ ಎಲ್ಲ ದಾಖಲೆಗಳನ್ನು ಮೀರಿ ಇಂದು ಮಹಾಸ್ಫೋಟ ಸಂಭವಿಸಿದೆ. ಉಡುಪಿಯಲ್ಲಿ 150, ಬೆಳಗಾವಿಯಲ್ಲಿ 51, ಕಲಬುರಗಿ 100 ಸೇರಿದಂತೆ ರಾಜ್ಯದಲ್ಲಿ ಒಟ್ಟೂ 388 …

Read More »

ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮುಂಬೈನಿಂದ ಆಗಮಿಸಿದ ಮೂರು 3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

ಮೂಡಲಗಿ : ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮುಂಬೈನಿಂದ ಆಗಮಿಸಿದ ಮೂರು 3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಹೌದು ಮೂಡಲಗಿ ತಾಲೂಕಿನಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿರುವುದಿಲ್ಲಾ ಆದರೆ ಮುಂಬೈನಿAದ ಆಗಮಿಸಿದ3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದÀ ಶಂಕೆ ಹಿನ್ನಲೆ ಆ ವ್ಯಕ್ತಿಗಳ ವಾಸಿಸು 100 ಮೀಟರ್ ವ್ಯಾಪ್ತಿಯ ಜನವಸತಿ ಪ್ರದೇಶವನ್ನು ಸೀಲ್ ಡೌನ್ ಮಾಡುವ ಮೂಲಕ …

Read More »