Breaking News

Daily Archives: ಜೂನ್ 3, 2020

ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಬುಧವಾರ   ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ  ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ  ಬುಧವಾರ   ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 21 1 ಇದೆ.  ಇಲ್ಲಿಯವರೆಗೆ ಜಿಲ್ಲೆಯಲ್ಲಿ  ಒಟ್ಟು 211 ಪ್ರಕರಣಗಳು ದೃಢಪಟ್ಟಿದ್ದು, . ಒಬ್ಬರು ಮೃತಪಟ್ಟಿರುತ್ತಾರೆ. ರಾಜ್ಯದ ಲ್ಲಿ  267 ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಈ ಮೂಲಕ ಒಟ್ಟು …

Read More »

ತಮ್ಮ ಜೀವದ ಹಂಗು ತೊರೆದು ಜನರಿಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ಸಮರ್ಪಣೆ ಮಡುವುದು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು – ವಾಸಂತಿ ಹ ತೇರದಾಳ ಹೇಳಿದರು.

ಮೂಡಲಗಿ : ಕೊರೋನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆದು ಜನರಿಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ಸಮರ್ಪಣೆ ಮಡುವುದು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ವಾಸಂತಿ ಹ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ …

Read More »