ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ. ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.
Read More »Daily Archives: ಜೂನ್ 4, 2020
ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಮ್ಮ ಅಭಿನಂದನೆ
ಮೂಡಲಗಿ : ನಮ್ಮ ದೇಶದಲ್ಲಿ ಮಹಾಮಾರಿಯಾಗಿ ಬಂದಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಾವು ಅಭಿನಂದನೆ ಸಲ್ಲಿಸುವ ಮೂಲಕ ಕೃತಜ್ಞತೆ ಸಲ್ಲಿಸಬೇಕೆಂದು ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷ ಕೆಂಪಣ್ಣಾ ಮುಧೋಳ ಹೇಳಿದರು. ಮಂಗಳವಾರದಂದು ಸ್ಥಳೀಯ ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯಿಂದ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ಸಹಾಯಧನ ಚಕ್ ನ್ನು ವೀಣಾ ಮರಾಠೆ, …
Read More »