Breaking News

Daily Archives: ಜೂನ್ 6, 2020

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ  ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ  ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 5 ಪ್ರಕರಣ ದೃಢಪಟ್ಟಿರುತ್ತದೆ. ಇಂದಿನ 5 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 263ಕ್ಕೆ ಏರಿದಂತಾಗಿದೆ.

Read More »