ರಾಜ್ಯದಲ್ಲಿ ಇಂದು 176 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಐವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 86 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ 42, ಯಾದಗಿರಿ 22, ಬೀದರ್ 20, ರಾಮನಗರ 19, ಕಲಬುರಗಿ 13, ಧಾರವಾಡ 1೦, ಕೋಲಾರ 7, ಉತ್ತರ ಕನ್ನಡ 6, ಬಳ್ಳಾರಿ 8, ದಕ್ಷಿಣ ಕನ್ನಡ 5, ಮಂಡ್ಯ …
Read More »Daily Archives: ಜೂನ್ 14, 2020
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ – ಈರಣ್ಣ ಕಡಾಡಿ
ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಛೇರಿ ಎನ್‌ಎಸ್‌ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಮೂರು ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿರುವುದನ್ನು …
Read More »