Breaking News

Daily Archives: ಜೂನ್ 19, 2020

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸೋಂಕು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಶುಕ್ರವಾರ ಪತ್ತೆಯಾದ ಸೋಂಕಿತರನ್ನ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು ಇಲ್ಲಿಯವರೆಗೆ ಪತ್ತೆಯಾದ ಹೆಚ್ಚು ಕೊರೊನಾ ಕೇಸ್‌ ಗಳಲ್ಲಿ, ಮಹಾರಾಷ್ಟ್ರ ರಾಜ್ಯದಿಂದ ಬಂದವರಾಗಿದ್ದಾರೆ.

Read More »

ನೂತನವಾಗಿ ರಚಿಸಲ್ಪಟ್ಟಿರುವ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನೀತಿ ನಿಯಮಾವಳಿಗಳಲ್ಲಿ ಸಾಕಷ್ಟು ಬದಲಾವಣೆ ಕುರಿತು ಮನವಿ ಸಲ್ಲಿಕೆ.

ಮೂಡಲಗಿ: ನೂತನವಾಗಿ ರಚಿಸಲ್ಪಟ್ಟಿರುವ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನೀತಿ ನಿಯಮಾವಳಿಗಳಲ್ಲಿ ಸಾಕಷ್ಟು ಬದಲಾವಣೆಯಾಗುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿಯವರ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮೂಡಲಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಿದರು. ಶುಕ್ರವಾರದಂದು ಪಟ್ಟಣದ ಬಿಇಒ ಕಛೇರಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಿಇಒ ಅವರಿಗೆ ವರ್ಗಾವಣೆ ನಿಯಮಗಳ ಬದಲಾವಣೆ ಕುರಿತು ಮನವಿ ಸಲ್ಲಿಸಿದರು. ಮನವಿಯಲ್ಲಿಹೊಸ ವರ್ಗಾವಣೆ ಮಾರ್ಗಸೂಚಿಯಿಂದ …

Read More »