Breaking News

Daily Archives: ಜೂನ್ 22, 2020

ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಉಪ್ಪಾರ ಸಮಾಜಕ್ಕೆ ಒಂದು ಸ್ಥಾನವನ್ನು ನೀಡಲೇಬೇಕು

ಮೂಡಲಗಿ: ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಉಪ್ಪಾರ ಸಮಾಜಕ್ಕೆ ಒಂದು ಸ್ಥಾನವನ್ನು ನೀಡಲೇಬೇಕು ಮತ್ತು ವಿವಿಧ ಬೇಡಿಕೆ ಇಡೇರಿಕ್ಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯ ಸಂಘದ ಪದಾಧಿಕಾರಿಗಳ ನಿಯೋಗ ಮುಖ್ಯ ಮಂತ್ರಿ ಬಿ.ಎಸ್.ಯಡಿಯೊರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮಾಜವು ಅತ್ಯಂತ ಹಿಂದುಳಿದಿದೆ. ಈ ಸಮಾಜವು ಕರ್ನಾಟಕ ರಾಜ್ಯದಲ್ಲಿ 35 ರಿಂದ 40 ಲಕ್ಷ ಜನಸಂಖ್ಯೆಯನ್ನು ಹೊಂದಿರುತ್ತದೆ. ಈ ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, …

Read More »