Breaking News

Daily Archives: ಜೂನ್ 25, 2020

203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ.

ಮೂಡಲಗಿ: ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 6194 ರ ಪೈಕಿ 203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಮಂಡಳಿಯ ನಿಯಮಾನುಸಾರ ಪರೀಕ್ಷೆಗಳು ಯಶಸ್ವಿಯಾಗಿ ಜರುಗಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಲ್ಲಿ 18 ಕೇಂದ್ರಗಳು 6 ಉಪಕೇಂದ್ರಗಳಲ್ಲಿ ಜೂನ್-2020 ರ ಮೊದಲ ದಿನದ ಪರೀಕ್ಷೆಯು ಸುವ್ಯವಸ್ಥಿತ ರೀತಿಯಲ್ಲಿ ಜರುಗಿದವು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್‍ಆರ್‍ಟಿಸಿವತಿಯಿಂದ 33, ಖಾಸಗಿ …

Read More »

ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಮಾಡಿ

ಮೂಡಲಗಿ : ಇಂದಿನಿಂದ ಆರಂಭವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಗೈಯ್ಯುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರಿಂದು ಮೂಡಲಗಿ, ನಾಗನೂರ, ಕಲ್ಲೋಳಿ ಪಟ್ಟಣಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಅವರು, ಮೂಡಲಗಿ ವಲಯವು ಮತ್ತೊಮ್ಮೆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಆಶಿಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಮೂಡಲಗಿ …

Read More »