Breaking News

Daily Archives: ಜುಲೈ 2, 2020

ಕೌಜಲಗಿ ಗ್ರಾಮಕ್ಕೆ ಬಂದಿದ್ದ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.

ಮೂಡಲಗಿ : ಜಿಲ್ಲೆಯಲ್ಲಿ ಮತ್ತೇ ಕೊರೋನಾ ರುದ್ರ ನರ್ತನವನ್ನು ನಡೆಸಿದ್ದು, ತಾಲ್ಲೂಕಿನಿಂದ ತಾಲ್ಲೂಕಿಗೆ ತನ್ನ ಪಸರಿಸುವಿಕೆಯನ್ನು ಶುರು ಮಾಡಿಕೊಡಿದೆ. ಇಂದು ಗೋಕಾಕ ತಾಲೂಕಿನ ಎಂಟು ವರ್ಷದ ಓರ್ವ ಬಾಲಕಿಗೆ ಕೊರೋನಾ ತಗುಲಿದ ಬಗ್ಗೆ ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಗೋಕಾಕ ನಗರದ ಕೊಳಚೆ ಪ್ರದೇಶದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದಾಗ ಈ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.ಯಾವುದೇ ಟ್ರಾವೆಲ್ಲಿಂಗ್ ಹಿಸ್ಟರಿ ಇಲ್ಲ . ಆ ಬಾಲಕಿ ಕೆಳದ ಎರಡು …

Read More »

ಮೂಡಲಗಿ ತಾಲೂಕಿನಲ್ಲಿ ಪರೀಕ್ಷೆಗಳು ಅಚ್ಚುಕಟ್ಟಾಗಿ ಮಂಡಳಿಯ ನಿಯಮಾನುಸಾರ ಜರುಗಿವೆ

ಮೂಡಲಗಿ: ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪರೀಕ್ಷಾ ಮಂಡಳಿಯ ನಿಯಮಾನುಸಾರ ಜರುಗುತ್ತಿವೆ. ಪರೀಕ್ಷಾರ್ಥಿಗಳು ತಮ್ಮಲ್ಲಿರುವ ಜ್ಞಾನವನ್ನು ಪರೀಕ್ಷೆಯ ಮೂಲಕ ಉತ್ತಮ ಅಂಕಗಳನ್ನು ಪಡೆದು ಭವ್ಯ ಪ್ರಜೆಗಳಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುವದು ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಅಭಿಪ್ರಾಯ ವ್ಯಕ್ತ ಪಡಿಸಿದರು. ಅವರು ಗುರುವಾರ ಜರುಗಿದ ಎಸ್.ಎಸ್.ಎಲ್.ಸಿಯ ಕನ್ನಡ ಭಾಷಾ ಪರೀಕ್ಷೆಯ ಶಿವಾಪೂರ (ಹ), ಖಾನಟ್ಟಿ, ಪಟಗುಂದಿ, ಮೂಡಲಗಿಯ ಪರೀಕ್ಷಾ ಕೇಂದ್ರಗಳಿಗೆ ಸಂದರ್ಶನ ನೀಡಿದರು. ಮೂಡಲಗಿ ತಾಲೂಕಿನಲ್ಲಿ …

Read More »