Breaking News

Daily Archives: ಜುಲೈ 5, 2020

ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 

  ರಾಜ್ಯದಲ್ಲಿ ಇಂದು 1925 ಜನರಿಗೆ ಸೋಂಕು ತಗುಲಿದೆ . ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 9 ಹೊಸ ಪ್ರಕರಣ ಇಂದು ದಾಖಲಾದರೆ,  ನಿನ್ನೆ ಇಬ್ಬರು ಸಾವನ್ನಪ್ಪಿದ್ದಾರೆ. ಅದನ್ನು ಆರೋಗ್ಯ ಇಲಾಖೆ ಇಂದು ಅಧಿಕೃತ ಘೋಷಣೆ ಮಾಡಿದೆ. ಇದುವರೆಗೆ ಕಂಡು ಪತ್ತೆಯಾಗಿರುವ ಸೋಂಕಿತರ ಸಂಖ್ಯೆ 394ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಗೆ ಒಟ್ಟು 6 ಜನ ಬಲಿಯಾಗಿದ್ದಾರೆ. ಅಥಣಿ-5, ಬೆಳಗಾವಿ ನಗರ-3, ಸವದತ್ತಿ (ಉಗರಗೋಳ)-1 ಜಿಲ್ಲೆಯಲ್ಲಿ ಮತ್ತೆರಡು ಸಾವು. ರಾಯಬಾಗ-1 ಬೆಳಗಾವಿ …

Read More »