ಜಿಲ್ಲೆಯಲ್ಲಿ ಮತ್ತೆ 9 ಜನರಿಗೆ ಸೊಂಕು ಇರುವದು ದೃಡವಾಗಿದೆ ರಾಜ್ಯದಲ್ಲಿ ಇಂದು 2228 ಜನರಿಗೆ ಸೋಂಕು ಪತ್ತೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 31159 ಆಗಿದೆ. ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರ ಕನ್ನಡ 23, ಉಡುಪಿ 22, …
Read More »Daily Archives: ಜುಲೈ 9, 2020
ಮೂಡಲಗಿ-ಗೋಕಾಕ ತಾಲೂಕಿನ ರೈತರು ರಸಗೊಬ್ಬರಕ್ಕಾಗಿ ಆತಂಕ ಪಡಬೇಕಿಲ್ಲ : ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿರುವುದರಿಂದ ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುರುವಾರದಂದು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಹೇಳಿಕೆ ನೀಡಿರುವ ಅವರು, ರೈತರಿಗೆ ರಸಗೊಬ್ಬರದ ಅವಶ್ಯಕತೆ ಇದ್ದು, ಅದರ ಅನುಸಾರ ಕೂಡಲೇ ಗೋಕಾಕ …
Read More »ಮೂಡಲಗಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಎಲ್ಲ ಅಂಗಡಿ ಸಂಪೂರ್ಣ ಬಂದ್
ಮೂಡಲಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಟ್ಟವಾಗಿ ಹರಡುತ್ತಿರುವುದರಿಂದ ಆತಂಕಗೊಂಡಿರುವ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಾರುಕಟ್ಟೆಯನ್ನು ಆರಂಭಿಸಿ ಮಧ್ಯಾಹ್ನ ಸ್ವಯಂ ಪ್ರೇರಣೆಯಿಂದ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ. ಮೂಡಲಗಿ ನಗರದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಿರಾಣಿ,ಬಟ್ಟೆ ಸೇರಿದಂತೆ ಎಲ್ಲ ರೀತಿಯ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳಲು ಗುರುವಾರ ನಗರದಲ್ಲಿ ನಡೆದ …
Read More »ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಹಶೀಲ್ದಾರ್ ಫುಲ್ ಅಲರ್ಟ
ಗೋಕಾಕ – ಕೊರೋನಾ ಮಹಾಮಾರಿಯ ಸಂಕಟ ಗೋಕಾಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗೋಕಾಕ್ ತಹಶೀಲ್ದಾರ್ ಫುಲ್ ಅಲರ್ಟ ಆಗಿದ್ದಾರೆ.ಇಂದಿನಿಂದ ಗೋಕಾಕಿನಲ್ಲಿ ಹಾಪ್ ಲಾಕ್ ಡೌನ್ ಜಾರಿಗೆ ತರುವಂತೆ ಆದೇಶ ಹೊರಡಿಸಿದ್ದಾರೆ. ಗೋಕಾಕ್ ತಹಶಿಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ಹಿನ್ನೆಲೆ.ಬೆಳಗಾವಿ ಜಿಲ್ಲೆ ಗೋಕಾಕ್ ತಹಶಿಲ್ದಾರ್ ಕಚೇರಿ ಸೀಲ್‌ಡೌನ್ ಮಾಡಲಾಗಿದೆ. ನಿನ್ನೆ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಗೋಕಾಕ್ ತಹಶಿಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. …
Read More »