ಬೆಳಗಾವಿ : ಜಿಲ್ಲೆಯಲ್ಲಿ ಇಂದು ಕೂಡ ಮಹಾಮಾರಿ ಕೊರೊನಾ ತನ್ನ ಆರ್ಭಟ ಪ್ರದರ್ಶಿಸಲಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇಂದು ಜಿಲ್ಲೆಯಲ್ಲಿ ಹೊಸದಾಗಿ 60-80 ಕೊರೊನಾ ಪಾಸಿಟಿವ್ ಕೇಸ್‍ಗಳು ಬರುವ ಸಾಧ್ಯತೆಯಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಕೊರೊನಾ ಆತಂಕ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಗುರುವಾರ 92 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿದ್ದವು ಕಂಡು ಬರುವ ಸಾಧ್ಯತೆಯಿದೆ. ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಮೂಡಲಗಿಗೆ …
Read More »Daily Archives: ಜುಲೈ 17, 2020
ಮೂಡಲಗಿಯಲ್ಲಿ ಪತ್ತೆಯಾದ ಕೊರೋನಾ ಸೋಂಕಿತೆಗೆ ಯಾವುದೇ ಮಹಾರಾಷ್ಟ್ರ ನಂಟು ಇಲ್ಲ : ವೈದ್ಯಾಧಿಕಾರಿ ಭಾರತಿ ಕೋಣಿ ಸ್ಪಷ್ಟನೆ
ಮೂಡಲಗಿ : ಮೂಡಲಗಿ ನಗರದ ತಳವಾರ ಓಣಿಯಲ್ಲಿ ಇರುವ 38 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಕೇಸ್ ಬಂದಿರುವುದರಿoದ ಸಾರ್ವಜನಿಕರ ವಲಯದಲ್ಲಿ ಮಹಿಳೆ ಮಹಾರಾಷ್ಟ್ರದ ಸಂಬoಧಿಕರ ಮದುವೆಗೆ ಹೋಗಿ ಬಂದಿದ್ದಾರೆ ಹಾಗೂ ಆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಸುಳ್ಳು ಸುದ್ದಿಗಳು ಹಬ್ಬುತ್ತಿದ್ದಾವೆ ಆ ಮಹಿಳೆ ಟ್ರಾವೆಲ್ ಹಿಸ್ಟರಿ ಸಿಕ್ಕಿಲ್ಲ ಎಂದು ಮೂಡಲಗಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಭಾರತಿ ಕೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಸಂಬoಧಿಕರ ಮದುವೆಗೆ ಹೋಗಿ ಬಂದಿದ್ದಾರೆ ಎಂಬ …
Read More »ಮೂಡಲಗಿ ನಗರದಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆ
ಮೂಡಲಗಿ : ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಮೂಡಲಗಿ ನಗರದ ತಳವಾರ ಓಣಿಯಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಳೆದ ಹತ್ತು ದಿನಗಳ ಹಿಂದೆ ಮಹಾರಾಷ್ಟ್ರದ ಸಂಬಂಧಿಕರ ಮದುವೆಗೆ ಊರಿಗೆ ಹೋಗಿದ್ದ 38 ವರ್ಷದ …
Read More »