Breaking News

Daily Archives: ಜುಲೈ 18, 2020

*ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯. ರದ್ದು *

ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯ ರದ್ದು ಮೂಡಲಗಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ದಂತೆ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. …

Read More »

“ಅನಂತಾದ್ರೀಶ ಗೋಕಾವಿ ನಾಡಿನ ಶಿವಪಾರಿಜಾತದ ಹರಿಕಾರ……ಡಾ.ಸುರೇಶ ಹನಗಂಡಿ”

“ಅನಂತಾದ್ರೀಶ ಗೋಕಾವಿ ನಾಡಿನ ಶಿವಪಾರಿಜಾತದ ಹರಿಕಾರ……ಡಾ.ಸುರೇಶ ಹನಗಂಡಿ” ಹರಿದಾಸ ಪರಂಪರೆಯಲ್ಲಿ ಗೋಕಾವಿ ಯ ಅನಂತಾದ್ರೀಶ ಹರಿ-ಹರ ಸಾಮರಸ್ಯ ಬಾವ ಬೆಸುಗೆ ನೀಡಿದ ದಾಸನಾಗಿದ್ದಾನೆ ಮತ್ತು ಶಿವಪಾರಿಜಾತದ ಹರಿಕಾರನಾಗಿದ್ದಾನೆ ಎಂದು ಸಾಹಿತಿ ಸಂಶೋಧಕ ಡಾ. ಸುರೇಶ ಹನಗಂಡಿ ಹೇಳಿದರು. ಅವರು ಕೋವಿಡ್-2019 ಲಾಕ್ ಡೌನ್ ನಿಮಿತ್ತ         ಶನಿವಾರ ಸಾಯಂಕಾಲ ೪ ಗಂಟೆಗೆ  ಗೂಗಲ್ ಮೀಟನ ಸೇಮಿನಾರ  ವಿಶೇಷ ಉಪನ್ಯಾಸ ಎರಡನೇ ಗೋಷ್ಠಿಯಲ್ಲಿ ಮಾತನಾಡಿದರು ಗೋಕಾವಿ ನಾಡಿನ …

Read More »

ಮೂಡಲಗಿಗೆ ಲಗ್ಗೆ ಇಟ್ಟಿದ್ದ ಕೊರೊನಾ ಕ್ರೂರತೆಗೆ.  ಮೊದಲ  ಬಲಿ,   ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ.

ಮೂಡಲಗಿ ತಾಲೂಕಿನಲ್ಲಿ ಮೊದಲ ಬಲಿ ಪಡೆದ ಕೊರೋನಾ ಮೂಡಲಗಿ : ನಿನ್ನೆ ತಾನೇ ಮೂಡಲಗಿಗೆ ಪ್ರವೇಶಿಸಿದ ಕೊರೋನಾ, ಇಂದು ಮೊದಲ ಬಲಿ ಪಡೆದು ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಹೌದು ನಿನ್ನೆ ತಾನೆ ಮೊದಲಿಗೆ ಪಟ್ಟಣದ ತಳವಾರ ಓಣಿಯಲ್ಲಿ 38 ವರ್ಷದ ಮಹಿಳೆಗೆ ಕೊರೋನಾ ದೃಢವಾಗಿತ್ತು. ಇಂದು ಆ ಮಹಿಳೆ ಮೃತಪಟ್ಟಿದ್ದು, ಮೂಡಲಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಡಿ ಜಿ ಮಹಾತ್, …

Read More »

ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಇಂದು ಒಟ್ಟು 41 ಕರೋನಾ ಪಾಜಿಟಿವ ಕೇಸ ಪತ್ತೆ.

ಮೂಡಲಗಿ ನಗರದಲ್ಲಿ ಮತ್ತೊಂದು ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ ಮೂಡಲಗಿ: ನಗರದ ಲಕ್ಷ್ಮಿ ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಲಕ್ಷ್ಮಿ ನಗರ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು ಇಷ್ಟುದಿನ ಶಾಂತವಾಗಿದ್ದ ನಗರದಲ್ಲಿ ಹುಯಿಲೆದ್ದಂತಾಗಿದೆ. ಮೊದಲಿನಿಂದಲೂ ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, …

Read More »