ಬೆಳಗಾವಿ- ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ . …
Read More »Daily Archives: ಜುಲೈ 19, 2020
ಸಮರ್ಪಕ ಚಿಕಿತ್ಸೆ ಲಭಿಸುವ ದೃಷ್ಟಿಯಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಕೊರೋನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸಮರ್ಪಕ ಚಿಕಿತ್ಸೆ ಲಭಿಸುವ ದೃಷ್ಟಿಯಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಕಟಿಸಿದರು. ಭಾನುವಾರದಂದು ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸೊಂಕಿತರನ್ನು ಹೀನಾಯ ದೃಷ್ಟಿಯಿಂದ …
Read More »ಮೂಡಲಗಿ ಪೋಲಿಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್, ಪೋಲಿಸ ಠಾಣೆ ಸೀಲ್ ಡೌನ್
ಮೂಡಲಗಿ : ಮೂಡಲಗಿ ತಾಲ್ಲೂಕಿನಲ್ಲಿ ಯಾರಿಗೂ ಸೋಂಕು ತಗಲಬಾರದು ಎಂದು ತಮ್ಮ ಜೀವದ ಹಂಗು ತೋರೆದು ಈ ಮಹಾಮಾರಿ ಕೊರೋನಾ ಬಂದ ನಾಲ್ಕು ತಿಂಗಳಿಂದ ಕರ್ತವ್ಯ ನಿರ್ವಹಿಸಯತ್ತಿದ್ದಾರೆ, ಆದರೆ ಇಂದು ಆ ಮಹಾಮಾರಿ ಕಣ್ಣು ಪೋಲಿಸ್ ಸಿಬ್ಬಂದಿ ಮೇಲೆ ಬಂದಿದೆ. ಹೌದು ಮೂಡಲಗಿ ಪಟ್ಟಣದ ಪೋಲಿಸ್ ಠಾಣೆಯ 33 ವಯಸ್ಸಿನ ಸಿಬ್ಬಂಧಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆ ಪೋಲಿಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಸಂಪರ್ಕದಲ್ಲಿ ಇರುವ ಠಾಣೆಯ …
Read More »