Breaking News

Daily Archives: ಜುಲೈ 26, 2020

ಮೂಡಲಗಿ: ತಾಲೂಕಿನ ಕಲ್ಲೋಳಿಯಲ್ಲಿ ಸಹಕಾರಿ ಆಡಳಿತ ಮಂಡಳಿಯವರಿಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ  ಸನ್ಮಾನ

ಮೂಡಲಗಿ: ರಾಜ್ಯದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿ, ಅಭಿವೃದ್ಧಿ ಪರ ಕಾರ್ಯ ಕೈಗೊಳ್ಳುತ್ತೇನೆ ಎಂದು ನೂತನ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ನವದೆಹಲಿ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣಕ್ಕೆ ರವಿವಾರ ಜು.26ರಂದು ಪ್ರಥಮ ಭಾರಿಗೆ ಆಗಮಿಸಿದ ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸ್ಥಳೀಯ ನಂದೇಶ್ವರ ಸಹಕಾರಿ, ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸೇರಿದಂತೆ …

Read More »

ಮೂಡಲಗಿ : ಲಕ್ಷ್ಮಿ ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕೇಸು ಪತ್ತೆ

ಮೂಡಲಗಿ ನಗರದಲ್ಲಿ ಇಂದು 4 ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ ಮೂಡಲಗಿ: ನಗರದ ಲಕ್ಷ್ಮಿ ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. 51 ವಯಸ್ಸಿನ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ ಜಾಗೃತಿಯಾಗಬೇಕಾಗಿದೆ. ಇವತ್ತು ಪತ್ತೆಯಾದ …

Read More »

ಮೂಡಲಗಿ ನಗರದಲ್ಲಿ ಇಂದು 3 ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ

ಮೂಡಲಗಿ ನಗರದಲ್ಲಿ ಇಂದು 3 ಕೊರೋನಾ ಕೇಸ್ ಪತ್ತೆ; ಜನರಲ್ಲಿ ಹೆಚ್ಚಿದ ಆತಂಕ ಮೂಡಲಗಿ: ನಗರದ ಲಕ್ಷ್ಮಿ ನಗರದಲ್ಲಿ ಮತ್ತೊಂದು 65 ವಯಸ್ಸಿನ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಇನ್ನೂ ಮೂಡಲಗಿ ನಗರದಲ್ಲಿ ಮೊದಲ ಬಾರಿಗೆ ತಳವಾರ ಓಣಿಯಲ್ಲಿ ಕೊರೋನಾ ಸೋಂಕು ಪತ್ತೆಯಾದ ಮಹಿಳೆಯ ಮನೆಯಲ್ಲಿ ಪ್ರಥಮ ಸಂಪರ್ಕ ಹೊಂದಿದ ಇಂದು ಇಬ್ಬರಿಗೆ 40 ಮತ್ತು 36 ವಯಸ್ಸಿನ ವ್ಯಕ್ತಿ ಗಳಿಗೆ ಸೋಂಕು ದೃಢಪಟ್ಟಿದ್ದು …

Read More »