Breaking News

Daily Archives: ಆಗಷ್ಟ್ 3, 2020

ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಗುದ್ದಲಿ ಪೂಜೆ

ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …

Read More »

ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ನಮ್ಮದು ಕೃಷಿ ಪ್ರಧಾನವಾದ ದೇಶ. ಹೊಸ ಹೊಸ ಆವಿಸ್ಕಾರದ ತಂತ್ರಜ್ಞಾನವನ್ನು ಕೃಷಿ ಚಟುವಟಿಗಳಲ್ಲಿ ರೈತರು ಅಳವಡಿಸಿಕೊಂಡು ಹೆಚ್ಚು ವಾರ್ಷಿಕ ಆದಾಯ ಪಡೆದುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರಯುಕ್ತ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜಾಗೃತ ಹನುಮಂತ ದೇವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ ಬಳಿಕ ಸ್ಥಳೀಯ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, …

Read More »