ಮೂಡಲಗಿ: ಅಯೋಧ್ಯದಲ್ಲಿ ಬುಧವಾರ ಜರುಗಿದ ರಾಮಂದಿರ ಅಡಿಗಲ್ಲು ಸಮಾರಂಭದ ಅಂಗವಾಗಿ ತಾಲೂಕಿನ ಯಾದವಾದಡಲ್ಲಿ ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಶ್ರೀ ಶಿವಯೋಗಿ ಶ್ರೀಗಳು ಮಾತನಾಡಿ, ಗ್ರಾಮದಲ್ಲಿ ಸೇರಿದ ಎಲ್ಲ ಧರ್ಮದವರು ಇದೇ ರೀತಿಯಾಗಿ ಒಗ್ಗಟ್ಟಿನಿಂದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಬೆಳೆಸಿಕೊಂಡು ಮುಂದುವರೆಯಲಿ ಎಂದು ಆಶಿಸಿದರು. ಕಲ್ಮೇಶ ಗಾಣಿಗೇರ ಮಾತನಾಡಿ, ಭಾರತ ದೇಶದಲ್ಲಿ ಧರ್ಮದ …
Read More »Daily Archives: ಆಗಷ್ಟ್ 5, 2020
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 09 ಜನರಿಗೆ ಮತ್ತು ಮೂಡಲಗಿ 01, ಘಟಪ್ರಭಾ, 01 ಕೌಜಲಗಿ, 01 ಸುಣಧೋಳಿ. 01 ಮಮದಾಪೂರ 04 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ,
Read More »