Breaking News

Daily Archives: ಆಗಷ್ಟ್ 24, 2020

ಸತತ ಪರಿಶ್ರಮ, ಸ್ಪಷ್ಟ ಗುರಿ ಮತ್ತು ಉತ್ತಮ ಮಾರ್ಗದರ್ಶನವಿದ್ದರೆ ಮಾತ್ರ ಉತ್ತಮ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ತಹಶೀಲ್ದಾರ ದಿಲ್‍ಶಾದ್ ಮಹಾತ್

ಗೋಕಾಕ : ಸತತ ಪರಿಶ್ರಮ, ಸ್ಪಷ್ಟ ಗುರಿ ಮತ್ತು ಉತ್ತಮ ಮಾರ್ಗದರ್ಶನವಿದ್ದರೆ ಮಾತ್ರ ಉತ್ತಮ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ತಹಶೀಲ್ದಾರ ದಿಲ್‍ಶಾದ್ ಮಹಾತ್ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕಳೆದ ಶನಿವಾರದಂದು ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮ್ಮ ಮುಂದಿನ ಜೀವನ ಉಜ್ವಲವಾಗಲಿ. ನಿಮ್ಮಿಂದ ಹೆಚ್ಚೆಚ್ಚು ಸಾಧನೆಗಳು ನಡೆದು ಕಲಿತಿರುವ ಶಾಲೆಗೆ ಕೀರ್ತಿ …

Read More »

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದ 2020-21ನೇ ಸಾಲಿನ ಪದಗ್ರಹಣ ಮತ್ತು ಅಧಿಕಾರ ಹಸ್ತಾಂತರ

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದ 2020-21ನೇ ಸಾಲಿನ ಪದಗ್ರಹಣ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮವನ್ನು ಹಿರಿಯ ನ್ಯಾಯವಾದಿ ಗುರುದೇವ ಸಿದ್ಧಾಪುರಮಠ ಉದ್ಘಾಟಿಸಿದರು. 2020-21ರ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಪದಗ್ರಹಣ ಮೂಡಲಗಿ: ‘ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯಾಗುವುದು’ ಎಂದು ಗೋಕಾಕದ ಹಿರಿಯ ನ್ಯಾಯವಾದಿ ಗುರುದೇವ ಸಿದ್ದಾಪುರಮಠ ಹೇಳಿದರು. ಇಲ್ಲಿಯ ಸಾಯಿ ಕಾಲೇಜು ಸಭಾ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2020-21ರ …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ …

Read More »