ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು ಬೆಳಗಾವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ 2019ರಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತ ಫಲಾನುಭವಿಗಳ ಪರವಾಗಿ ಮುಖಂಡರುಗಳು ಇಂದು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. …
Read More »