ಮೊಹರಮ್ ಹಬ್ಬದ ನಿಮಿತ್ಯ ಕರ್ಬಲ್ ಮತ್ತು ರಿವಾಯತ್ ಪದಗಳು ಮೂಡಲಗಿ: ತಾಲೂಕಿನ ಪಿ.ಜಿ.ಹುಣಶ್ಯಾಳ ಗ್ರಾಮದಲ್ಲಿ ಶನಿವಾರ ಸಾಯಂಕಾಲ ಮೊಹರಮ್ ಹಬ್ಬದ ನಿಮಿತ್ತ ವಿವಿಧ ತಂಡಗಳಿಂದ ಕರ್ಬಲ್ ಮತ್ತು ರಿವಾಯತ್ ಪದಗಳ ಸರಳ ಕಾರ್ಯಕ್ರಮ ಜರುಗಿತು. ಪ್ರತಿ ವರ್ಷ ಈ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂದವರು ಭಾವೈಕ್ಯತೆಯಿಂದ ಮೊಹರಂ ಹಬ್ಬ ಆಚರಿಸುವ ವಾಡಿಕೆ ಈ ಬಾರಿ ಕೊರೋನಾದಿಂದ ಸರಳವಾಗಿ ಆಚರಿಸಿ, ಮೊಹರಂ ಕತ್ತಲ ರಾತ್ರಿ ಅಂಗವಾಗಿ ನಡೆದ ಕರ್ಯಕ್ರಮದಲ್ಲಿ ಲೇಜಿಮ್,ಹಲಗಿ ಕುಣಿತದೊಂದಿಗೆ …
Read More »