Breaking News

Daily Archives: ಸೆಪ್ಟೆಂಬರ್ 14, 2020

ಪ್ರಭಾಶುಗರ್ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅರಭಾವಿ ಸಿದ್ಧಲಿಂಗ ಮಹಾಸ್ವಾಮಿಗಳು

  ಪ್ರಭಾಶುಗರ್ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅರಭಾವಿ ಸಿದ್ಧಲಿಂಗ ಮಹಾಸ್ವಾಮಿಗಳು ಗೋಕಾಕ : ದುರದುಂಡೇಶ್ವರರ ಕೃಪಾಶೀರ್ವಾದ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ ಎಂದು ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಇಲ್ಲಿಗೆ ಸಮೀಪದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 42ನೇ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು, ದುರದುಂಡೀಶ್ವರರ ಪಾದಸ್ಪರ್ಷದ ಸ್ಥಳದಲ್ಲಿ …

Read More »

ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ರೈತ ಸಮುದಾಯ ಹೊರಬಂದು, ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿ

ಮೂಡಲಗಿ : ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ರೈತ ಸಮುದಾಯ ಹೊರಬಂದು, ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗಧಿಕಾರಿ ಆರ್ ವಿ ಕುರ್ಲಕಣಿ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಬಸವನಗರ ತೋಟದಲ್ಲಿ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಅಭಿವೃದ್ಧಿ ಅಧಿಕಾರಿಗಳು ಹಮ್ಮಿಕೊಳ್ಳಲಾದ ಆಧುನಿಕ ತಂತ್ರಜ್ಞಾನ ಬಳಸಿ ಅಧಿಕ ಇಳುವರಿ ಪಡೆಯುವ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಆಧುನಿಕ ಯುಗದ …

Read More »

ವ್ಯೆದ್ಯರ ಸಲಹೆ ಪಡೆದು, ಪೌಷ್ಠಿಕಾಂಶ ಪದಾರ್ಥ ಸೇವನೆಯಿಂದ ಜನಿಸುವ ಮಕ್ಕಳ ಸದೃಢತೆ ಹೊಂದಲು ಸಾಧ್ಯ : ತಾಪಂ ಸದಸ್ಯೆ ಸವಿತಾ ಡಬ್ಬನ್ನವರ

ಮೂಡಲಗಿ : ಗೌರ್ಭಿಣಿಯರು ಹುಟ್ಟುವ ಮಕ್ಕಳ ಉತ್ತಮ ಬೆಳವಣಿಗೆಗೆ ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಮಾಡಬೇಕು, ಗರ್ಭಿಣಿ ಮತ್ತು ಭಣಂತೀಯರಲ್ಲಿ ರಕ್ತಹೀನತೆ ಮತ್ತು ಮಕ್ಕಳ ಅಪೌಷ್ಠಿಕತೆ ಕಡಿಮೆ ಮಾಡುವ ಉದ್ದೇಶದಿಂದ ಇಲಾಖೆಯು ಇಂತಹ ಜಾಗೃತ ಅಭಿಯಾನವನ್ನು ಮಾಡಲಾಗುತ್ತಿದೆ ಎಂದು ತಾಪಂ ಸದಸ್ಯೆ ಸವಿತಾ ಡಬ್ಬನ್ನವರ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಅರಭಾಂವಿ ಮತ್ತು ಮೂಡಲಗಿ ಕಚೇರಿಯವರು ಹಮ್ಮಿಕೊಳ್ಳಲಾದ ರಾಷ್ಟ್ರೀಯ ಪೋಷಣಾ ಅಭಿಯಾನ ಮಾಸಾಚರಣೆಗೆ ಚಾಲನೆ ನೀಡಿ …

Read More »