Breaking News

Daily Archives: ಸೆಪ್ಟೆಂಬರ್ 18, 2020

ಮುಸಗುಪ್ಪಿಯಲ್ಲಿ ಗೋದಾವರಿ ಸಕ್ಕರೆಕಾರ್ಖಾನೆ ಕಬ್ಬು ಬೆಳೆಗಾರರ ಸಭೆ

*ಮುಸಗುಪ್ಪಿಯಲ್ಲಿ ಗೋದಾವರಿ ಸಕ್ಕರೆಕಾರ್ಖಾನೆ ಕಬ್ಬು ಬೆಳೆಗಾರರ ಸಭೆ* ಮೂಡಲಗಿ: ಆಧುನಿಕ ಯುಗದಲ್ಲಿ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಅತೀ ಅವಶ್ಯಕ, ರೈತರು ಭೂಮಿಗೆ ಖರ್ಚು ಮಾಡಲು ಹಿಂಜರಿಯಬಾರದು ಹಾಗೂ ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿಯನ್ನು ಪಡೆಯುವಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕೆಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ಮುಖ್ಯಸ್ಥ ಎಸ್‍ಎಮ್ ಹುಕ್ಕೇರಿಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರುಗಿದ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರರ …

Read More »

ಅಶೋಕ ಗಸ್ತಿ ನಿಧನ ಕಡಾಡಿ ಸಂತಾಪ

ಅಶೋಕ ಗಸ್ತಿ ನಿಧನ ಕಡಾಡಿ ಸಂತಾಪ ಬೆಳಗಾವಿ: ಪಕ್ಷದ ಸಂಘಟನೆಯ ಕಾರ್ಯದಲ್ಲಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದ ಪಕ್ಷದ ಶಿಸ್ತಿನ ಸಿಪಾಯಿ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು. ಇತ್ತೀಚಿಗೆ ನನ್ನೊಂದಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದ ಅವರು ರಾಯಚೂರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ರಾಯಚೂರ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾಗಿ, 2010 …

Read More »

‘ಮನುಷ್ಯರು ಬಾಹ್ಯ ಸ್ವಚ್ಛತೆಯೊಂದಿಗೆ ಆಂತರಿಕ ಸ್ವಚ್ಛತೆಗೆ ಅರುಹಿನ ಸತ್ಸಂಗ ಅವಶ್ಯವಿದೆ’ – ಡಾ. ಶಿವಲಿಂಗ ಮುರುಘರಾಜೇಂದ್ರ

ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಮನೆ, ಮನೆಗೆ ಪ್ರವಚನ ಕಾರ್ಯಕ್ರಮವನ್ನು ಶುಕ್ರವಾರ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಉದ್ಘಾಟಿಸಿದರು. ಅಧಿಕ ಮಾಸಕ್ಕೆ ‘ಮನೆ, ಮನೆಗೆ ಪ್ರಚನ; ಕೋವಿಡ್ ಅರಿವು’ ಕಾರ್ಯಕ್ರಮಕ್ಕೆ ಚಾಲನೆ‘ ಮನುಷ್ಯರಿಗೆ ಅರುಹಿನ ಸತ್ಸಂಗ ಅವಶ್ಯವಿದೆ’ ಮೂಡಲಗಿ: ‘ಮನುಷ್ಯರು ಬಾಹ್ಯ ಸ್ವಚ್ಛತೆಯೊಂದಿಗೆ ಆಂತರಿಕ ಸ್ವಚ್ಛತೆಗೆ ಅರುಹಿನ ಸತ್ಸಂಗ ಅವಶ್ಯವಿದೆ’ ಎಂದು ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ …

Read More »