ಮೂಡಲಗಿ: ಮಕ್ಕಳ ಉತ್ತಮ ಬೆಳವಣಿಗೆಗೆ ಗರ್ಭಿಣಿಯರು ಅಂಗನವಾಡಿಯಲ್ಲಿ ಕೊಡುವ ಮೊಟ್ಟೆ, ಪೌಷ್ಠಿಕ ಆಹಾರವನ್ನ್ ಸೇವಿಸುವ ಮೂಲಕ ಮಕ್ಕಳು ಸದೃಢತೆ ಹೊಂದಿರಲು ಸಾಧ್ಯ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಯ್. ಡಿ ಭೊವಿ ಹೇಳಿದರು. ಶನಿವಾರ ಸೆ-19 ರಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಅರಭಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಹಾಗೂ …
Read More »Daily Archives: ಸೆಪ್ಟೆಂಬರ್ 19, 2020
ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ನಿಧನಕ್ಕೆ ಅರಭಾಂವಿ ಬಿಜೆಪಿ ಮಂಡಲದಿಂದ ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಶ್ರದ್ಧಾಂಜಲಿ
.ಗೋಕಾಕ: ಗುರುವಾರದಂದು ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ನಿಧನಕ್ಕೆ ಅರಭಾಂವಿ ಬಿಜೆಪಿ ಮಂಡಲದಿಂದ ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಶ ಪಾಟೀಲ ಅವರು, ಗಸ್ತಿ ಅವರು ಪಕ್ಷದ ನಿಷ್ಟಾವಂತ ಸೇವಕರಾಗಿದ್ದರು. ಇವರು ಪಕ್ಷಕ್ಕೆ 3ದಶಕದಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ ಕಾರ್ಯಕರ್ತರನ್ನು ಗುರುತಿಸಿ ಕೆಲಸ ಮಾಡಿತ್ತು. ದುರ್ದೈವವೆಂದರೆ ಗಸ್ತಿ …
Read More »*ಇಬ್ಬರು ಸರಗಳ್ಳರ ಬಂಧನ.1.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ*
ಮೂಡಲಗಿ : ಮಹಿಳೆ ಕೊರಳಲ್ಲಿ ಇರುವ ಬಂಗಾರದ ಮಂಗಳಸೂತ್ರವನ್ನು(ಗಂಟನ) ಕಿತ್ತುಕೊಂಡು ಪರಾರಿಯಾದ ಇಬ್ಬರು ಸರಗಳ್ಳರನ್ನು ಪೊಲೀಸರು ಬಂಧಿಸಿ ಆಭರಣವನ್ನು ವಶ ಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮುಗಲಖೋಡ ಪಟ್ಟಣದ ರಾಜಶ್ರೀ ಬೆಣಚಿನಮರಡಿ ಎಂಬ ಮಹಿಳೆ ಸಪ್ಟಂಬರ್ 13 ರಂದು ತನ್ನ ಗಂಡನೊಂದಿಗೆ ಮೂಡಲಗಿ ತಾಲೂಕಿನ ಮಸಗುಪ್ಪಿಗೆ ಬೈಕ್ ಮೇಲೆ ಹೋಗುವಾಗ ಮಹಿಳೆಯ ಕೊರಳಲ್ಲಿರುವ ಸುಮಾರು 1,25,000 ಬೆಲೆಬಾಳುವ ಮಂಗಳಸೂತ್ರವನ್ನು (ಗಂಟನ) ಬೈಕ್ ಮೇಲೆ ಬಂದು ಕಿತ್ತುಕೊಂಡು ಪರಾರಿಯಾಗಿದ್ದರು. ಮೂಡಲಗಿ ಪೊಲೀಸ್ …
Read More »