ಕೊರೊನಾದಿಂದ ಮುಕ್ತರಾಗಲು ಮನೆಮದ್ದು ಸೂಕ್ತ ಮೂಡಲಗಿ: ‘ಕೊರೊನಾ ಸೋಂಕಿನಿಂದ ಮುಕ್ತರಾಗಲು ಮನೆಮದ್ದು ಸೂಕ್ತ ಪರಿಹಾರವಾಗಿದೆ’ ಎಂದು ಮೂಡಲಗಿ ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ನಡೆದ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಹಮ್ಮಿಕೊಂಡಿರುವ ‘ಮನೆ, ಮನೆಗೆ ಅರುಹಿನ ಅರಮನೆ ಪ್ರವಚನ ಮತ್ತು ಕೋವಿಡ್ ಅರಿವು’ ಅಭಿಯಾನದ 5ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೊರೊನಾ ಸೋಂಕಿನ ಬಗ್ಗೆ ಅಲಕ್ಷತೆ ಮಾಡಬಾರದು …
Read More »Daily Archives: ಸೆಪ್ಟೆಂಬರ್ 22, 2020
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ ಗೋಕಾಕ : ಇಲ್ಲಿಯ ಎಪಿಎಂಸಿ ಅಧ್ಯಕ್ಷ ಶ್ರೀಪತಿ ಹಾಲಪ್ಪ ಗಣೇಶವಾಡಿ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆಯಬೇಕಾಗಿದ್ದ ಈ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಶ್ರೀಪತಿ ಗಣೇಶವಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಗೋಕಾಕ ತಾಲೂಕಿನ ಗಣೇಶವಾಡಿ ಗ್ರಾಮದವರಾದ ಗಣೇಶವಾಡಿ ಅವರು, ಗೋಕಾಕ ಎಪಿಎಂಸಿಗೆ ಮೊದಲ ಬಾರಿ …
Read More »1.28 ಕೋಟಿ ರೂ. ವೆಚ್ಚದ ಮೆಳವಂಕಿ ಶಾಲಾ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ
1.28 ಕೋಟಿ ರೂ. ವೆಚ್ಚದ ಮೆಳವಂಕಿ ಶಾಲಾ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ ಗೋಕಾಕ : ಇಲ್ಲಿಗೆ ಸಮೀಪದ ಮೆಳವಂಕಿಯ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಮೆಳವಂಕಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಗಳ ನೂತನ ಕೊಠಡಿಗಳ ನಿರ್ಮಾಣಕ್ಕೆ 1.28 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸರ್ಕಾರಿ ಪ್ರೌಢ ಶಾಲೆಯ ನೂತನ ಐದು ಕೊಠಡಿಗಳಿಗೆ ನಬಾರ್ಡ …
Read More »
IN MUDALGI Latest Kannada News