ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭ್ರಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ …
Read More »Daily Archives: ಸೆಪ್ಟೆಂಬರ್ 23, 2020
ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಅವರನ್ನು ಕಳೆದುಕೊಂಡ ಬೆಳಗಾವಿ ಜನತೆ
ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ನಿಧನರಾಗಿರುವ ಸುದ್ದಿಯನ್ನು ಸ್ಪಷ್ಟ ಪಡಿಸಿದ್ದಾರೆ. ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ, ಈ ಬಾರಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಅತ್ಯುತ್ತಮ ಕಾರ್ಯ …
Read More »‘ಸಮಾಜದ ಸ್ವಾಸ್ಥ್ಯಕ್ಕೆ ಶಾಂತಿ, ಸಹಬಾಳ್ವೆ ಬೇಕು’- ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರ
‘ಸಮಾಜದ ಸ್ವಾಸ್ಥ್ಯಕ್ಕೆ ಶಾಂತಿ, ಸಹಬಾಳ್ವೆ ಬೇಕು’ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರ ನುಡಿ ಮೂಡಲಗಿ: ‘ಎಲ್ಲ ಧರ್ಮಗಳ ಸಾರ ಒಂದೇ ಆಗಿದ್ದು, ಸರ್ವ ಧರ್ಮಗಳನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಯೋಗೀಶ್ವರ ಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಹಮ್ಮಿಕೊಂಡಿರುವ ‘ಮನೆ, ಮನೆಗೆ ಅರುಹಿನ ಅರಮನೆ ಪ್ರವಚನ ಮತ್ತು ಕೋವಿಡ್ …
Read More »ಕಾಂಗ್ರೇಸ ಪಕ್ಷದಲ್ಲಿ ಯಾವುದೆ ಬಿನ್ನಾಭಿಪ್ರಾಯವಿಲ್ಲ,ಎಲ್ಲರೂ ಒಗ್ಗಟ್ಟಿನಿಂದ ಮುಂಬರುವ ಚುನಾವಣೆ ಎದುರಿಸುತ್ತೇವೆ -ಲಕ್ಕಣ್ಣ ಸವಸುದ್ದಿ
ಕಾಂಗ್ರೇಸ ಪಕ್ಷದಲ್ಲಿ ಯಾವುದೆ ಬಿನ್ನಾಭಿಪ್ರಾಯವಿಲ್ಲ,ಎಲ್ಲರೂ ಒಗ್ಗಟ್ಟಿನಿಂದ ಮುಂಬರುವ ಚುನಾವಣೆ ಎದುರಿಸುತ್ತೇವೆ -ಲಕ್ಕಣ್ಣ ಸವಸುದ್ದಿ ಮೂಡಲಗಿ:- 2018ರ ವಿಧಾನಸಭೆ ಚುನಾವಣೆ ನಂತರ ಅರಭಾಂವಿ ಕ್ಷೇತ್ರದಲ್ಲಿ ಕಾಂಗ್ರೇಸ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮೂರು ಗುಂಪುಗಳಾಗಿವೆ ಎಂಬುವದು ಸುಳ್ಳು. ಎಲ್ಲರೂ ಒಗ್ಗಟ್ಟಾಗಿ ಮುಂಬರುವ ಜಿ.ಪಂ,ತಾ.ಪಂ ಮತ್ತು ಗ್ರಾ.ಪಂ ಚುನಾವಣೆಗಳನ್ನು ಸಮರ್ಪಕವಾಗಿ ಎದುರಿಸಲು ಈಗಿನಿಂದಲೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಕ್ಕಣ್ಣ ಸವಸುದ್ದಿ ಹೇಳಿದರು. ಅವರು ಬುಧವಾರದಂದು ಗುರ್ಲಾಪೂರ ಪ್ರವಾಸಿ …
Read More »