ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ ದ 8ನೇ ದಿನದ ಕಾರ್ಯಕ್ರಮದಲ್ಲಿ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಯವರು ಮಾತನಾಡಿದರು ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯರು ನುಡಿ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಡಬೇಕು ಮೂಡಲಗಿ: ‘ಮನುಷ್ಯ ತನ್ನ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಆಚಾರ, ವಿಚಾರಗಳಿಂದ ಬದುಕನ್ನು ಸುಂದರಗೊಳಿಸಿಕೊಳ್ಳಬೇಕು’ ಎಂದು …
Read More »Daily Archives: ಸೆಪ್ಟೆಂಬರ್ 25, 2020
ಮರೆಯಾದ ಸಂಗೀತ ಲೋಕದ ಮೇರು ಪರ್ವತ ಎಸ್.ಪಿ.ಬಿ: ರಾಜ್ಯಸಭಾ ಸದಸ್ಯ ಕಡಾಡಿ ಶೋಕ
ಮರೆಯಾದ ಸಂಗೀತ ಲೋಕದ ಮೇರು ಪರ್ವತ ಎಸ್.ಪಿ.ಬಿ: ರಾಜ್ಯಸಭಾ ಸದಸ್ಯ ಕಡಾಡಿ ಶೋಕ ಬೆಳಗಾವಿ: ಕನ್ನಡ ಭಾಷಯ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ. ಎಸ್.ಪಿ. ಬಾಲಸುಬ್ರಮಣ್ಯಂ (74) ಅವರ ಅಗಲಿಕೆಗೆ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು. ಇಡೀ ಜಗತ್ತಿಗೆ ಬೇಕಾದಂಥ ಸಂಗೀತ ಲೋಕದ ಗಾರುಡಿಗ, ಅಂತಹ ವ್ಯಕ್ತಿಯನ್ನು ಕಳೆದುಕೊಂಡಿದ್ದೆವೆ. ದೇವರು ಅವರ ಆತ್ಮಕ್ಕೆ …
Read More »ಮರೆಯಾದ ಸಂಗೀತದ ಮೇರುಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
ಮರೆಯಾದ ಸಂಗೀತದ ಮೇರುಪರ್ವತ ಎಸ್‍ಪಿಬಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ ಗೋಕಾಕ : ಭಾರತ ಕಂಡ ಸಂಗೀತ ಸಾರ್ವಭೌಮ, ಗಾನ ಗಾರುಡಿಗ, ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಮಣ್ಯಂ(74) ಅವರ ಅಗಲಿಕೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಸಂಗೀತ ಕ್ಷೇತ್ರದಲ್ಲಿ ಡಾ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಕಳೆದ 50 …
Read More »ಅರಭಾವಿ ಬ್ಲಾಕ್ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಮುಖಂಡರಲ್ಲಿ ಆರೋಪ-ಪ್ರತ್ಯಾರೋಪದ ಸುರಿಮಳೆ
ಅರಭಾವಿ ಬ್ಲಾಕ್ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಮುಖಂಡರಲ್ಲಿ ಆರೋಪ-ಪ್ರತ್ಯಾರೋಪದ ಸುರಿಮಳೆ ಪಕ್ಷದ ಹೆಸರಿನಲ್ಲಿ ನಡೆಸಿದ ಸಭೆ ಅನಧಿಕೃತ ಹಿಟ್ಟಣಗಿ ಆರೋಪ ಮೂಡಲಗಿ : ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿಯವರ ಸಮ್ಮತಿ ಇಲ್ಲದೇ ಗುರ್ಲಾಪೂರ ಆಯ್.ಬಿ.ಯಲ್ಲಿ ಕೆಲವರು ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಸಭೆಯೊಂದನ್ನು ನಡಿಸಿದ್ದಾರೆ ಅದು ಅನಧಿಕೃತ ಸಭೆ ಎಂದು ಅರಭಾವಿ ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷ ಗುರುಪ್ಪ ಹಿಟ್ಟಣಗಿ ಆರೋಪ ಮಾಡಿದ್ದಾರೆ. ಮೂಡಲಗಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, 2018ರ ವಿಧಾನಸಭೆ ಚುನಾವಣೆಯ …
Read More »