Breaking News

Daily Archives: ಅಕ್ಟೋಬರ್ 1, 2020

‘ಆತ್ಮವಿಶ್ವಾಸ, ಧೈರ್ಯವಿದ್ದರೆ ಕೊರೊನಾದಿಂದ ಕಂಡಿತ ಜಯ’ – ಸಂಗಪ್ಪ ಸೂರಣ್ಣವರ

ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 14ನೇ ದಿನದ ಕಾರ್ಯಕ್ರಮದಲ್ಲಿ ಸಂಗಪ್ಪ ಸೂರಣ್ಣವರ ಮಾತನಾಡಿದರು ಅಧಿಕ ಮಾಸದ 14ದಿನದ ಆಧ್ಯಾತ್ಮಿಕ ಪ್ರವಚನ ‘ಆತ್ಮವಿಶ್ವಾಸ, ಧೈರ್ಯವಿದ್ದರೆ ಕೊರೊನಾದಿಂದ ಕಂಡಿತ ಜಯ’ ಮೂಡಲಗಿ: ‘ಕೆಮ್ಮು, ನೆಗಡಿ ಜೊತೆಗೆ ಒಂದಿಷ್ಟು ಜ್ವರ ಬಂದಿದ್ದರಿಂದ ಕೂಡಲೇ ವೈದ್ಯಕೀಯ ಚಿಕಿತ್ಸೆ ಮಾಡಿಕೊಂಡಿದ್ದರಿಂದ ಕೊರೊನಾ ಸೋಂಕಿನ ತೀವ್ರತೆ ಮತ್ತು ಅಪಯಾದಿಂದ ತಪ್ಪಿಸಿಕೊಂಡಿರುವೆನು’ ಎಂದು ಕೊರೊನಾ ಸೋಂಕಿನಿಂದ …

Read More »

ಅರಭಾಂವಿ ವಿಧಾನ ಸಭಾ ಕ್ಷೇತ್ರದ ಅರಭಾಂವಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಯಾಗಿ ಫೈರ್ ಬ್ರಾಂಡ್ ಎಂದೇ ಪ್ರಸಿದ್ದಿಯಾಗಿರುವ ಗುರುನಾಥ ಗಂಗನ್ನವರ

ಮೂಡಲಗಿ: ಅರಭಾಂವಿ ವಿಧಾನ ಸಭಾ ಕ್ಷೇತ್ರದ ಅರಭಾಂವಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಯಾಗಿ ಗುಜನಟ್ಟಿ ಗ್ರಾಮದ ಕಾಂಗ್ರೇಸ್ ಫೈರ್ ಬ್ರಾಂಡ್ ಎಂದೇ ಪ್ರಸಿದ್ದಿಯಾಗಿರುವ ಸಂಘಟನಾ ಚತುರ ಗುರುನಾಥ ಗಂಗನ್ನವರ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಭಾಂವಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಗುರುರಾಜ ಪೂಜೇರಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾರ್ಮಿಕ ಮುಖಂಡ ಲಕ್ಕಣ್ಣ ಸವಸುದ್ದಿ ಮಾತನಾಡಿ, ಗುರುನಾಥ ಗಂಗನ್ನವರ ಅವರು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಾಗಿ ಪ್ರಮಾಣಿಕವಾಗಿ …

Read More »

ಭೂ ಸುಧಾರಣೆ ತಿದ್ದುಪಡೆ ಕಾನೂನು ಮತ್ತು ಎಪಿಎಂಸಿ ತಿದ್ದುಪಡೆ ಕಾನೂನು ಜಾರಿಗೆ ತರುವ ಮೂಲಕ ಎರಡು ಸರಕಾರಗಳು ರೈತ ಪರವಾದಂತಹ ಒಂದು ಐತಿಹಾಸಿಕ ನಿರ್ಣಯವನ್ನ ಮಾಡಿವೆ

ಮೂಡಲಗಿ: ಕೇಂದ್ರ ಸರಕಾರದ ಕೃಷಿ ಮಸೂದೆಗಳು ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡೆ ಕಾನೂನು ಮತ್ತು ಎಪಿಎಂಸಿ ತಿದ್ದುಪಡೆ ಕಾನೂನು ಜಾರಿಗೆ ತರುವ ಮೂಲಕ ಎರಡು ಸರಕಾರಗಳು ರೈತ ಪರವಾದಂತಹ ಒಂದು ಐತಿಹಾಸಿಕ ನಿರ್ಣಯವನ್ನ ಮಾಡಿವೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ  ಈರಣ್ಣ ಕಡಾಡಿ ಅವರು ಹೇಳಿದರು. ಗುರುವಾರ ಅ 1 ರಂದು ಬೆಂಗಳೂರಿನಲ್ಲಿ ರಾಜ್ಯ ಸರಕಾರದ ಕೃಷಿ ಸಚಿವರಾದ ಬಿ ಸಿ …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಅಕಾಲಿಕ ನಿಧನರಾದ ಪ್ರಕಾಶ ಬಾಗೇವಾಡಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಶ್ರದ್ಧಾಂಜಲಿ

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಅಕಾಲಿಕ ನಿಧನರಾದ ಪ್ರಕಾಶ ಬಾಗೇವಾಡಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಶ್ರದ್ಧಾಂಜಲಿ ‘ಶಿಸ್ತು, ಕಾಯಕಶ್ರದ್ಧೆಗೆ ಮಾದರಿ ಪ್ರಕಾಶ ಬಾಗೇವಾಡಿ’ ಮೂಡಲಗಿ: ‘ಪ್ರಕಾಶ ಬಾಗೇವಾಡಿ ಅವರಲ್ಲಿದ್ದ ಶಿಸ್ತು, ಒಳ್ಳೆಯ ಸಂಘಟನೆಯ ಚಾತುರ್ಯತೆ ಹಾಗೂ ಕಾಯಕ ಶ್ರದ್ಧೆಯ ವ್ಯಕ್ತಿತ್ವವು ಎಲ್ಲರಿಗೂ ಮಾದರಿಯಾಗಿತ್ತು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು. ಅಕಾಲಿಕ ನಿಧನರಾದ ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾಗಿದ್ದ …

Read More »