Breaking News

Daily Archives: ಅಕ್ಟೋಬರ್ 4, 2020

ರಾಮದುರ್ಗ ತಾಲೂಕ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ ಹಿರೇಮಠ ನೇಮಕ

ಗುರುರಾಜ ಹಿರೇಮಠ ರಾಮದುರ್ಗ ತಾಲೂಕ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಚಿಕ್ಕೋಪ್ಪ ಕೆ.ಎಸ್: ಇಲ್ಲಿಯ ಗುರುರಾಜ್ ಬ.ಹಿರೆಮಠ ಅವರನ್ನು ರಾಮದುರ್ಗ ತಾಲೂಕಾ ಭಾರತಿಯ ಜನತಾ ಪಕ್ಷದ ಪ್ರಧಾನ ಕಾರ್ಯಾದರ್ಶಿಯಾಗಿ ರಾಮದುರ್ಗ ಬಿಜೆಪಿ ಮಂಡಳ ಅಧ್ಯಕ್ಷ ರಾಜೇಶ ಬೀಳಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತಮ್ಮಗೆ ನೀಡಿರುವ ಜವಾಬ್ದಾರಿಯುತವಾಗಿ ನಿರ್ವಹಿಸುತ್ತ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೋಳಿಸುತ್ತಾ ಮುಂಬರುವ ಎಲ್ಲ ರೀತಿ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ …

Read More »

ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು – ಈರಣ್ಣಾ ಕಡಾಡಿ.

ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು-  ಈರಣ್ಣಾ ಕಡಾಡಿ. ಕುಲಗೋಡ: ಜನತೆ ಆಶೀರ್ವಾದ ಪಕ್ಷದ ಕಾರ್ಯಕರ್ತರ ಶ್ರಮದಿಂದ ನಾ ಹಳ್ಳಿಯಿಂದ ದಿಲ್ಲಿಗೆ ಹೋದವನ್ನು. ರೈತರ ಸಮಸ್ಯೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗ್ರಾಮ ಪಂಚಾಯತ ಆವರಣದಲ್ಲಿ ರವಿವಾರ …

Read More »

ಮಾಜಿ ಗ್ರಾಪಂ ಸದಸ್ಯ ಅಶೋಕ ಪರಶುರಾಮ ಬಾಗಡಿ ನಿಧನ

ಹಳ್ಳೂರ : ಮಾಜಿ ಗ್ರಾಪಂ ಸದಸ್ಯ ಅಶೋಕ ಪರಶುರಾಮ ಬಾಗಡಿ ನಿಧನ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಮಾಜಿ ಗ್ರಾಮದ ಪಂಚಾಯತ್ ಸದಸ್ಯ ಅಶೋಕ ಪರಶುರಾಮ ಬಾಗಡಿ (56) ರವಿವಾರ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

Read More »

ಮುಂಗಾರು ಬೆಳೆಗಳಾದ ಗೋವಿನಜೋಳ, ಕಬ್ಬು, ರೇಷ್ಮೆ ಹಾಳಾಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾನೆ – ಜೆಡಿಎಸ್ ಬೆಳಗಾವಿಯ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ

ಮೂಡಲಗಿ: ರೈತರ ಪಾಲಿಗೆ ವರವಾಗಬೇಕಿದ್ದ ಮಳೆರಾಯ ಈ ಬಾರಿ ಶಾಪವಾಗಿದ್ದಾನೆ. ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಮುಂಗಾರು ಬೆಳೆಗಳಾದ ಗೋವಿನಜೋಳ, ಕಬ್ಬು, ರೇಷ್ಮೆ ಹಾಳಾಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾನೆ ಎಂದು ಜೆಡಿಎಸ್ ಬೆಳಗಾವಿಯ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಹೇಳಿದರು. ಅರಭಾವಿ ಕ್ಷೇತ್ರದ ಮೂಡಲಗಿ, ನಾಗನೂರ, ಕಲ್ಲೋಳಿ, ತುಕ್ಕಾನಟ್ಟಿ, ರಾಜಪೂರ ಗ್ರಾಮಗಳಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದ ಮೇರಿಗೆ ರವಿವಾರದಂದು ಭೇಟಿ …

Read More »

ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ, ಕನ್ನಡದ ಉಚ್ಚಾರಣೆ, ಉಡುಗೆ, ತೂಡುಗೆ, ಸಂಸ್ಕøತಿ ಕರ್ನಾಟಕದಲ್ಲಿ ಇಂದಿಗೂ ಜೀವಂತವಾಗಿ ಕಾಣಬಹುದಾಗಿದೆ – ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ, ಕನ್ನಡದ ಉಚ್ಚಾರಣೆ, ಉಡುಗೆ, ತೂಡುಗೆ, ಸಂಸ್ಕøತಿ ಕರ್ನಾಟಕವನ್ನು ಇಂದಿಗೂ ಜೀವಂತವಾಗಿ ಕಾಣಬಹುದಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. ರವಿವಾರ ಅ 4 ರಂದು ಕಲ್ಲೋಳಿ ಪಟ್ಟಣದ ಬಸವ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ನಾಡು, ನುಡಿ, ಸಂಸ್ಕøತಿ ಉಳಿಸಿಕೊಳ್ಳುವುದರೊಂದಿಗೆ, …

Read More »