ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …
Read More »