ನೂತನ ಕೃಷಿ ಮಸೂದೆಯಿಂದ ರೈತರಿಗೆ ವರದಾನ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದ್ದು, ರಾಜ್ಯದ ಆರ್ಥಿಕಾಭಿವೃದ್ಧಿಗೆ ಉದ್ಯೋಗ ಸೃಷ್ಠಿಗೆ ಅನುಕೂಲವಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಇಲ್ಲಿಗೆ ಸಮೀಪದ ಅರಭಾವಿ ಹತ್ತಿರ ಸಭಾಭವನದಲ್ಲಿ ಹಮ್ಮಿಕೊಂಡ ನೂತನ ಕೃಷಿ ಮಸೂದೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ …
Read More »Daily Archives: ಅಕ್ಟೋಬರ್ 20, 2020
ಪ್ರತಿಯೋಬ್ಬರು ಸಮಾಜ ಇತಿಹಾಸವನ್ನು ಅರಿತು ಸಮಾಜದ ಮಹಾನ ಪುರಷರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಚಿಂತನಾ ಸಭೆ ಮೂಡಲಗಿ: ಮಾತಂಗ (ಮಾದರ) ಸಮಾಜದ ಪ್ರತಿಯೋಬ್ಬರು ಸಮಾಜ ಇತಿಹಾಸವನ್ನು ಅರಿತು ಸಮಾಜದ ಮಹಾನ ಪುರಷರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಮಕ್ಕಳಲಿ ಸಮಾಜದ ಇತಿಹಾಸವನ್ನು ತಿಳಿಸಬೇಕು ಎಂದು ಅಗರಖೇಡ ಮಾತಂಗ (ಮಾದರ)ಸಮಾಜದ ಹಿರಿಯ ಚಿಂತಕ ಸ್ವತಂತ್ರ ಶಿಂಧೆ ಹೇಳಿದರು. ಪಟ್ಟಣದ ಅಂಬೇಡ್ಕರ ಭವನದಲ್ಲಿ ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಕುರಿತು ಸೋಮವಾರ ಜರುಗಿದ ಚಿಂತನಾ ಸಭೆಯಲ್ಲಿ ಮಾತನಾಡಿ, …
Read More »